ನೆಹೆಮೀಯ 12:26 - ಕನ್ನಡ ಸತ್ಯವೇದವು J.V. (BSI)26 ಇವರಲ್ಲದೆ ಬಾಗಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತ್ತಿದ್ದ ದ್ವಾರಪಾಲಕರು: ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬುವವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಇವರಲ್ಲದೆ ಬಾಗಿಲುಗಳ ಬಳಿಯಲ್ಲಿದ್ದ ಉಗ್ರಾಣಗಳನ್ನು ಕಾಯತಕ್ಕ ದ್ವಾರಪಾಲಕರಾದ ಮತ್ತನ್ಯ, ಬಕ್ಬುಕ್ಯ, ಓಬದ್ಯ, ಮೆಷುಲ್ಲಾಮ್, ಟಲ್ಮೋನ್, ಅಕ್ಕೂಬ್ ಎಂಬವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಈ ದ್ವಾರಪಾಲಕರು ಯೋಯಾಕೀಮನ ಕಾಲದಲ್ಲಿ ಸೇವೆ ಮಾಡಿದರು. ಯೋಯಾಕೀಮನು ಯೇಷೂವನ ಮಗ. ಯೇಷೂವನು ಯೋಚಾದಾಕನ ಮಗ. ನೆಹೆಮೀಯನು ರಾಜ್ಯಪಾಲನಾಗಿದ್ದ ದಿನಗಳಲ್ಲಿ ಮತ್ತು ಎಜ್ರನು ಯಾಜಕನೂ ಉಪದೇಶಕನೂ ಆಗಿದ್ದ ದಿನಗಳಲ್ಲಿ ಸಹ ಈ ದ್ವಾರಪಾಲಕರು ಸೇವೆ ಸಲ್ಲಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಯೋಚಾದಾಕನ ಮಗ ಯೇಷೂವನ ಮಗ ಯೋಯಾಕೀಮನ ದಿವಸಗಳಲ್ಲಿಯೂ; ರಾಜ್ಯಪಾಲನಾದ ನೆಹೆಮೀಯನ ದಿವಸಗಳಲ್ಲಿಯೂ; ನಿಯಮಶಾಸ್ತ್ರಿಯೂ, ಯಾಜಕನೂ ಆದ ಎಜ್ರನ ದಿವಸಗಳಲ್ಲಿಯೂ ಇವರು ಇದ್ದರು. ಅಧ್ಯಾಯವನ್ನು ನೋಡಿ |