Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 12:29 - ಕನ್ನಡ ಸತ್ಯವೇದವು J.V. (BSI)

29 ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಕೂಡಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಬೆತ್ ಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್, ಊರುಗಳಿಗೆ ಸೇರಿರುವ ಹಳ್ಳಿಗಳು ಇವುಗಳಿಂದ ಸೇರಿ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಬೇತ್ಹಗಿಲ್ಗಾಲ್, ಗೆಬ ಮತ್ತು ಅಜ್ಮಾವೇತ್ ಊರುಗಳಿಗೆ ಸೇರಿರುವ ಹಳ್ಳಿಗಳು. ಇವುಗಳಿಂದ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಬೇತ್ ಗಿಲ್ಗಾಲ್ ಊರಿಂದಲೂ, ಗೆಬದ ಅಜ್ಮಾವೆತಿನ ಹೊಲಗಳಿಂದಲೂ ಕೂಡಿಕೊಂಡರು. ಹಾಡುಗಾರರು ತಮಗೋಸ್ಕರ ಯೆರೂಸಲೇಮಿನ ಸುತ್ತಲೂ ಗ್ರಾಮಗಳನ್ನು ಕಟ್ಟಿಸಿಕೊಂಡಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 12:29
12 ತಿಳಿವುಗಳ ಹೋಲಿಕೆ  

ಗೆಬ, ವಿುಕ್ಮಾಷ್, ಅಯ್ಯಾ, ಗ್ರಾಮ ಸಹಿತವಾದ


ಬೆನ್ಯಾಮೀನ್ ಕುಲದಿಂದ ಗೆಬ, ಆಲೆಮೆತ್, ಅನಾತೋತ್ ಎಂಬ ಗೋಮಾಳಸಹಿತವಾದ ಪಟ್ಟಣಗಳನ್ನೂ ಕೊಟ್ಟರು. ಅವರ ಕುಟುಂಬಗಳಿಗೆ ದೊರಕಿದ ಪಟ್ಟಣಗಳು ಹದಿಮೂರು.


ಬೆನ್ಯಾಮೀನ್ ಕುಲದಿಂದ ಗಿಬ್ಯೋನ್, ಗೆಬ,


ತರುವಾಯ ಯೆಹೋಶುವನು ಎಲ್ಲಾ ಇಸ್ರಾಯೇಲ್ಯರೊಡನೆ ಗಿಲ್ಗಾಲಿನಲ್ಲಿದ್ದ ತನ್ನ ಪಾಳೆಯಕ್ಕೆ ಹಿಂದಿರುಗಿದನು.


ಯೆಹೋವನು ಯೆಹೋಶುವನಿಗೆ - ನಾನು ಐಗುಪ್ತ್ಯರ ನಿಂದೆಯನ್ನು ಈ ಹೊತ್ತು ನಿಮ್ಮಿಂದ ನಿವಾರಿಸಿಬಿಟ್ಟಿದ್ದೇನೆಂದು ಹೇಳಿದ್ದರಿಂದ ಆ ಸ್ಥಳಕ್ಕೆ ಇಂದಿನವರೆಗೂ ಗಿಲ್ಗಾಲೆಂಬ ಹೆಸರಿರುತ್ತದೆ.


ಆ ಬೆಟ್ಟಗಳು ಯೊರ್ದನ್ ಹೊಳೆಯ ಆಚೆ, ಪಡುವಣ ದಾರಿಯ ಪಶ್ಚಿಮದಲ್ಲಿ ಕಾನಾನ್ಯರು ವಾಸಿಸುವ ಅರಾಬಾ ಪ್ರದೇಶದಲ್ಲಿ ಗಿಲ್ಗಾಲಿಗೆ ಎದುರಾಗಿ ಮೋರೆ ಎಂಬ ವೃಕ್ಷದ ಬಳಿಯಲ್ಲಿ ಅವೆ.


ಆಗ ಯೆರೂಸಲೇವಿುನ ಸುತ್ತಣ ಪ್ರಾಂತಗಳಲ್ಲಿ ತಮಗೋಸ್ಕರ ಹಳ್ಳಿಗಳನ್ನು ಕಟ್ಟಿಕೊಂಡಿದ್ದ ಗಾಯಕ ಮಂಡಲಿಯವರು ಯೊರ್ದನ್ ಹೊಳೆಯ ತಗ್ಗು, ಯೆರೂಸಲೇವಿುನ ಸುತ್ತಣಪ್ರದೇಶ, ನೆಟೋಫಾತ್ಯರ ಗ್ರಾಮ,


ಯಾಜಕರೂ ಲೇವಿಯರೂ ತಮ್ಮನ್ನು ಶುದ್ಧಿಪಡಿಸಿಕೊಂಡ ಮೇಲೆ ಜನರನ್ನೂ ಊರುಬಾಗಲುಗಳನ್ನೂ ಗೋಡೆಯನ್ನೂ ಶುದ್ಧಪಡಿಸಿದರು.


ಇದಲ್ಲದೆ ಲೇವಿಯರಿಗೆ ಸಲ್ಲತಕ್ಕ ಭಾಗಗಳು ಅವರಿಗೆ ಸಿಕ್ಕಲಿಲ್ಲವೆಂದೂ ಆರಾಧನೆ ನಡಿಸತಕ್ಕ ಲೇವಿಯರೂ ಗಾಯಕರೂ ತಮ್ಮ ತಮ್ಮ ಭೂಸ್ವಾಸ್ತ್ಯಗಳಿಗೆ ಹೋಗಿಬಿಟ್ಟರೆಂದೂ ನನಗೆ ಗೊತ್ತಾಯಿತು.


ಬೇತಜ್ಮಾವೇತಿನವರು 42


ರಾಮಾ ಗೆಬ ಊರುಗಳವರು 621


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು