ನೆಹೆಮೀಯ 12:35 - ಕನ್ನಡ ಸತ್ಯವೇದವು J.V. (BSI)35 ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ ಜೆಕರ್ಯನೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ, ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ, ಆದ ಜೆಕರ್ಯನೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅವರೊಂದಿಗೆ ಆಸಾಫ್ ಸಂತಾನದ ಜಕ್ಕೂರನಿಗೆ ಹುಟ್ಟಿದ ಮೀಕಾಯನ ವಂಶದವನೂ ಮತ್ತನ್ಯನ ಮರಿಮಗನೂ ಶೆಮಾಯನ ಮೊಮ್ಮಗನೂ ಯೋನಾತಾನನ ಮಗನೂ ಆದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ತುತ್ತೂರಿಗಳನ್ನು ಹಿಡಿದುಕೊಂಡಿದ್ದ ಕೆಲವು ಯಾಜಕರೂ ಅವರನ್ನು ಹಿಂಬಾಲಿಸುತ್ತಾ ಗೋಡೆಯ ತನಕ ಬಂದರು. ಜೆಕರ್ಯನೂ ಅವರನ್ನು ಹಿಂಬಾಲಿಸಿದನು. (ಜೆಕರ್ಯನು ಯೋನಾತಾನನ ಮಗ; ಯೋನಾತನನು ಶೆಮಾಯನ ಮಗ; ಶೆಮಾಯನು ಮತ್ತನ್ಯನ ಮಗ; ಮತ್ತನ್ಯನು ಮೀಕಾಯನ ಮಗ; ಮೀಕಾಯನು ಜಕ್ಕೂರನ ಮಗ; ಜಕ್ಕೂರನು ಆಸಾಫನ ಮಗ.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ತುತೂರಿಗಳನ್ನು ಹಿಡಿಯುವ ಯಾಜಕರ ಮಕ್ಕಳಲ್ಲಿ ಆಸಾಫನ ಮಗ ಜಕ್ಕೂರನ ಮಗ, ಮೀಕಾಯನ ಮಗ, ಮತ್ತನ್ಯನ ಮಗ, ಶೆಮಾಯನ ಮಗ, ಯೋನಾತಾನನ ಮಗ ಜೆಕರ್ಯನೂ, ಅಧ್ಯಾಯವನ್ನು ನೋಡಿ |