ನೆಹೆಮೀಯ 12:37 - ಕನ್ನಡ ಸತ್ಯವೇದವು J.V. (BSI)37 ಇವರು ಬುಗ್ಗೆ ಬಾಗಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಲಿನವರೆಗೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಇವರು ಬುಗ್ಗೆ ಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನು ಅನುಸರಿಸಿ ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಇವರು ಬುಗ್ಗೆಬಾಗಿಲನ್ನು ಹಾದು ನೆಟ್ಟಗೆ ದಾವೀದನಗರದ ಸೋಪಾನಗಳ ಮಾರ್ಗವಾಗಿ ಗೋಡೆಯನ್ನನುಸರಿಸಿ, ಅರಮನೆಯ ಮೇಲಣ ದಿನ್ನೆಯನ್ನು ಹತ್ತಿ, ಪೂರ್ವದಿಕ್ಕಿನಲ್ಲಿರುವ ನೀರು ಬಾಗಿಲಿನವರೆಗೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಅವರು ಬುಗ್ಗೆ ಬಾಗಿಲಿನೊಳಗೆ ಪ್ರವೇಶಿಸಿ, ಮೆಟ್ಟಲುಗಳನ್ನು ಹತ್ತಿ ದಾವೀದ ನಗರದ ತನಕ ಹೋದರು. ಈಗ ಅವರು ನಗರದ ಗೋಡೆಯನ್ನು ಹತ್ತಿ ದಾವೀದನ ಮನೆಯ ಮೇಲ್ಗಡೆಯಿಂದ, “ನೀರು” ಎಂಬ ದ್ವಾರದ ಕಡೆಗೆ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ತಮಗೆ ಎದುರಾದ ಬುಗ್ಗೆಯ ಬಾಗಿಲಿಗೆ ಬಂದಾಗ ಗೋಡೆಯಲ್ಲಿ ಎತ್ತರವಾದ ದಾವೀದನ ಪಟ್ಟಣದ ಮೆಟ್ಟಿಲುಗಳಿಂದ ದಾವೀದನ ಅರಮನೆಯ ಮೇಲೆ ಪೂರ್ವದ ಕಡೆಗಿರುವ ನೀರಿನ ಬಾಗಿಲಿಗೆ ಹೋದರು. ಅಧ್ಯಾಯವನ್ನು ನೋಡಿ |