ನೆಹೆಮೀಯ 12:40 - ಕನ್ನಡ ಸತ್ಯವೇದವು J.V. (BSI)40 ಎರಡು ಭಜನಮಂಡಲಿಯ ಗುಂಪಿನವರೂ ನಾನೂ ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201940 ದೇವಾಲಯದ ಎರಡು ಆರಾಧನಾ ಮಂಡಳಿಯ ಗುಂಪಿನವರೂ, ನಾನೂ, ನನ್ನ ಜೊತೆಯಲ್ಲಿದ್ದ ಅರ್ಧ ಮಂದಿ ಅಧಿಕಾರಿಗಳೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)40 ಎರಡು ಭಜನೆಮಂಡಲಿಯ ಗುಂಪಿನವರೂ ನಾನು ನನ್ನ ಜೊತೆಯಲ್ಲಿದ್ದ ಅರ್ಧಮಂದಿ ಅಧಿಕಾರಿಗಳೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್40 ಅನಂತರ ಈ ಎರಡು ಗಾಯನ ವೃಂದದವರು ದೇವಾಲಯದಲ್ಲಿ ತಮಗೆ ನೇಮಕವಾದ ಸ್ಥಳದಲ್ಲಿ ನಿಂತರು. ನಾನು ನನ್ನ ಸ್ಥಳದಲ್ಲಿ ನಿಂತೆನು. ಅರ್ಧಭಾಗ ಅಧಿಕಾರಿಗಳು ದೇವಾಲಯದೊಳಗೆ ತಮ್ಮತಮ್ಮ ಸ್ಥಳಗಳಲ್ಲಿ ನಿಂತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ40 ಸ್ತುತಿ ಮಾಡುವ ಎರಡು ಗುಂಪುಗಳೂ, ನಾನೂ, ನನ್ನ ಸಂಗಡ ಇದ್ದ ಅರ್ಧಮಂದಿ ಅಧಿಕಾರಿಗಳೂ ದೇವರ ಆಲಯದಲ್ಲಿ ನಿಂತಿದ್ದೆವು. ಅಧ್ಯಾಯವನ್ನು ನೋಡಿ |