ನೆಹೆಮೀಯ 12:9 - ಕನ್ನಡ ಸತ್ಯವೇದವು J.V. (BSI)9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬುವವರು ಭಜನಸೇವೆಯಲ್ಲಿ ಇವರೆದುರಾಗಿ ನಿಂತುಕೊಳ್ಳುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಇವರ ಸಹೋದರರಾದ ಬಕ್ಬುಕ್ಯ, ಉನ್ನೀ ಎಂಬವರು ಭಜನ ಸೇವೆಯಲ್ಲಿ ಇವರೆದುರಿಗೆ ನಿಂತು ಹಾಡುವವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಬಕ್ಬುಕ್ಯ ಮತ್ತು ಉನ್ನೀ ಆ ಲೇವಿಯರ ಸಂಬಂಧಿಕರಾಗಿದ್ದರು. ಕಾರ್ಯಕ್ರಮಗಳಲ್ಲಿ ಇವರು ತಮ್ಮ ಸಂಬಂಧಿಕರ ಎದುರು ನಿಲ್ಲುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಇದಲ್ಲದೆ ಅವರ ಸಹೋದರರಾದ ಬಕ್ಬುಕ್ಯ, ಉನ್ನೀ ವರ್ಗಗಳಲ್ಲಿ ಅವರಿಗೆ ಎದುರುಗಡೆ ನಿಂತು ಹಾಡುತ್ತಿದ್ದರು. ಅಧ್ಯಾಯವನ್ನು ನೋಡಿ |