ನೆಹೆಮೀಯ 13:23 - ಕನ್ನಡ ಸತ್ಯವೇದವು J.V. (BSI)23 ಅದೇ ಕಾಲದಲ್ಲಿ ನಾನು ಅಷ್ಡೋದ್ ಅಮ್ಮೋನಿಯ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಮಾಡಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅದೇ ಕಾಲದಲ್ಲಿ ನಾನು ಅಷ್ಡೋದ್, ಅಮ್ಮೋನಿಯ, ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ವಿಚಾರಣೆ ಮಾಡಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಅದೇ ಕಾಲದಲ್ಲಿ ಅಷ್ಡೋದ್, ಅಮ್ಮೋನಿಯ ಹಾಗು ಮೋವಾಬ್ ಮಹಿಳೆಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕುರಿತು ನಾನು ವಿಚಾರಮಾಡಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಆ ದಿನಗಳಲ್ಲಿ ಕೆಲವು ಮಂದಿ ಯೆಹೂದ್ಯರು ಅಷ್ಡೋದ್, ಅಮ್ಮೋನ್, ಮೋವಾಬ್ ಊರುಗಳಿಂದ ಹೆಣ್ಣನ್ನು ತಂದು ಮದುವೆ ಮಾಡಿಕೊಂಡದ್ದು ನನ್ನ ನೆನಪಿಗೆ ಬಂತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ23 ಆ ದಿನಗಳಲ್ಲಿ ಅಮ್ಮೋನ್, ಮೋವಾಬ್, ಅಷ್ಡೋದ್ ಎಂಬ ದೇಶಗಳ ಸ್ತ್ರೀಯರನ್ನು ಮದುವೆಮಾಡಿಕೊಂಡ ಯೆಹೂದ್ಯರನ್ನು ಕಂಡೆನು. ಅಧ್ಯಾಯವನ್ನು ನೋಡಿ |
ಹೀಗಿರಲಾಗಿ ನೀವು ಅನ್ಯಸ್ತ್ರೀಯರನ್ನು ಮದುವೆಮಾಡಿಕೊಂಡು ಅದೇ ಘೋರವಾದ ದುಷ್ಟತ್ವವನ್ನು ನಡಿಸಿ ದೇವರಿಗೆ ದ್ರೋಹಿಗಳಾಗುವದನ್ನು ನಾವು ಒಪ್ಪಿಕೊಳ್ಳಬೇಕೋ ಎಂದು ಅವರನ್ನು ಗದರಿಸಿ ಅವರಿಂದ - ಅನ್ಯರ ಮಕ್ಕಳಿಗೆ ಹೆಣ್ಣುಕೊಡಬಾರದು, ನಿಮಗಾಗಲಿ ನಿಮ್ಮ ಮಕ್ಕಳಿಗಾಗಲಿ ಅವರಿಂದ ತರಲೂಬಾರದು ಎಂಬ ಧರ್ಮವಿಧಿಯನ್ನು ಕೈಕೊಳ್ಳುವದಾಗಿ ದೇವರ ಹೆಸರಿನಲ್ಲಿ ಪ್ರಮಾಣಮಾಡಿಸಿದೆನು.