ನೆಹೆಮೀಯ 13:24 - ಕನ್ನಡ ಸತ್ಯವೇದವು J.V. (BSI)24 ಅವರ ಮಕ್ಕಳಲ್ಲಿ ಅರ್ಧಮಂದಿ ಯೂದಾಯ ಭಾಷೆಯಲ್ಲಿ ಮಾತಾಡಲರಿಯದೆ ಅಷ್ಡೋದ್ಯ ಮುಂತಾದ ಜನರ ಭಾಷೆಯನ್ನಾಡುತ್ತಾರೆಂದು ತಿಳಿಯಲು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಅವರ ಮಕ್ಕಳಲ್ಲಿ ಅರ್ಧ ಮಂದಿ ಯೂದಾಯ ಭಾಷೆಯಲ್ಲಿ ಮಾತನಾಡದೆ, ಅಷ್ಡೋದ್ಯ ಭಾಷೆಯನ್ನಾಡುತ್ತಾರೆಂದು ತಿಳಿದು ನಾನು ಕೋಪಗೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಅವರ ಮಕ್ಕಳಲ್ಲಿ ಅರ್ಧಮಂದಿ ಜುದೇಯದ ಭಾಷೆಯಲ್ಲಿ ಮಾತಾಡಲರಿಯದೆ ಅಷ್ಡೋದ್ಯ ಮುಂತಾದ ಜನರ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಅವರಿಗೆ ಹುಟ್ಟಿದ ಮಕ್ಕಳಲ್ಲಿ ಅರ್ಧದಷ್ಟು ಮಂದಿಗೆ ಯೆಹೂದ್ಯರ ಭಾಷೆಯ ಜ್ಞಾನವೇ ಇರಲಿಲ್ಲ. ಅವರು ಅಷ್ಡೋದ್, ಅಮ್ಮೋನ್, ಮೋವಾಬ್, ದೇಶಗಳ ಭಾಷೆಗಳನ್ನಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಇವರ ಮಕ್ಕಳು ಅರ್ಧಮಂದಿ ಯೆಹೂದ್ಯರ ಭಾಷೆಯಲ್ಲಿ ಮಾತಾಡಲು ತಿಳಿಯದೆ, ಅಷ್ಡೋದ್ಯರ ಮತ್ತು ಬೇರೆ ಭಾಷೆಯನ್ನಾಡುತ್ತಾರೆ ಎಂದು ತಿಳಿಯಿತು. ಅಧ್ಯಾಯವನ್ನು ನೋಡಿ |