ನೆಹೆಮೀಯ 13:28 - ಕನ್ನಡ ಸತ್ಯವೇದವು J.V. (BSI)28 ಮಹಾಯಾಜಕ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಮಹಾಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾಗಿದ್ದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಮಹಾಯಾಜಕ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲೊಬ್ಬನು ಹೊರೋನ್ಯನಾದ ಸನ್ಬಲ್ಲಟನಿಗೆ ಅಳಿಯನಾದುದರಿಂದ ಅವನನ್ನು ನನ್ನ ಸನ್ನಿಧಿಯಿಂದ ಓಡಿಸಿಬಿಟ್ಟೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಪ್ರಧಾನ ಯಾಜಕನಾದ ಎಲ್ಯಾಷೀಬನ ಮಗನಾದ ಯೋಯಾದನ ಮಕ್ಕಳಲ್ಲಿ ಒಬ್ಬನು ಹೊರೋನಿನ ಸನ್ಬಲ್ಲಟನಿಗೆ ಅಳಿಯನಾದನು. ನಾನು ಅವನನ್ನು ಆ ಸ್ಥಳದಿಂದ ಹೊರಗೆ ಓಡಿಸಿಬಿಟ್ಟೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಮಹಾಯಾಜಕನಾದ ಎಲ್ಯಾಷೀಬನ ಮಗ ಯೋಯಾದನ ಮಕ್ಕಳಲ್ಲಿ ಒಬ್ಬನು ಹೋರೋನಿನವನಾದ ಸನ್ಬಲ್ಲಟನಿಗೆ ಅಳಿಯನಾದ ಕಾರಣ ನಾನು ಅವನನ್ನು ನನ್ನ ಬಳಿಯಿಂದ ಓಡಿಸಿಬಿಟ್ಟೆನು. ಅಧ್ಯಾಯವನ್ನು ನೋಡಿ |