ನೆಹೆಮೀಯ 2:15 - ಕನ್ನಡ ಸತ್ಯವೇದವು J.V. (BSI)15 ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ತಗ್ಗಿನ ಬಾಗಲಿನಿಂದ ಮನೆಗೆ ಬಂದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅದಕಾರಣ ನಾನು ರಾತ್ರಿಯಲ್ಲಿ ಹಳ್ಳದ ಬದಿಯ ಮಾರ್ಗವಾಗಿ ಹೋಗಿ ಗೋಡೆಯನ್ನು ಪರೀಕ್ಷಿಸಿದೆನು. ಆ ಮೇಲೆ ಪುನಃ ತಗ್ಗಿನ ಬಾಗಿಲಿನಿಂದ ಹಿಂತಿರುಗಿ ಮನೆಗೆ ಬಂದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ವಾಹನಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆ. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದ್ದರಿಂದ ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಗಳನ್ನು ಪರೀಕ್ಷಿಸಿ ಕೊನೆಗೆ ಹಿಂದಿರುಗಿ ಕಣಿವೆ ಬಾಗಿಲ ಮೂಲಕ ಮನೆ ಸೇರಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು. ಅಧ್ಯಾಯವನ್ನು ನೋಡಿ |