ನೆಹೆಮೀಯ 2:7 - ಕನ್ನಡ ಸತ್ಯವೇದವು J.V. (BSI)7 ತರುವಾಯ ನಾನು ಅರಸನಿಗೆ - ಹೊಳೆಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತಗಳಲ್ಲಿ ಹಾದು ಯೆಹೂದ ಸೀಮೆಗೆ ಹೋಗುವದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ತರುವಾಯ ನಾನು ಅರಸನಿಗೆ, “ನದಿಯಾಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳ ಮೂಲಕ ಹಾದು ಯೆಹೂದ ಸೀಮೆಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡುವ ಹಾಗೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ತರುವಾಯ ನಾನು ರಾಜನಿಗೆ, “ನದಿ ಆಚೆಯ ದೇಶಾಧಿಪತಿಗಳು ತಮ್ಮ ಪ್ರಾಂತ್ಯಗಳಲ್ಲಿ ಹಾದು ಜುದೇಯ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆಕೊಡಬೇಕಾಗುತ್ತದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆಮೇಲೆ “ರಾಜನೇ, ನನಗೆ ಸಹಾಯವನ್ನು ಮಾಡಲು ನೀನು ಇಚ್ಫಿಸುವುದಾದರೆ ಯೂಫ್ರೇಟೀಸ್ ನದಿಯ ಪಶ್ಚಿಮದ ಪ್ರಾಂತ್ಯದ ರಾಜ್ಯಪಾಲರಿಗೆ ಪತ್ರಗಳನ್ನು ಬರೆದುಕೊಟ್ಟರೆ ನಾನು ಯೆಹೂದಕ್ಕೆ ಅವರ ಪ್ರಾಂತ್ಯಗಳ ಮೂಲಕವಾಗಿ ಸುರಕ್ಷಿತವಾಗಿ ಹೋಗಲು ಸಾಧ್ಯವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ತರುವಾಯ ನಾನು ಅರಸನಿಗೆ, “ಯೂಫ್ರೇಟೀಸ್ ನದಿ ಆಚೆಯ ರಾಜ್ಯಪಾಲರು ತಮ್ಮ ಪ್ರಾಂತಗಳಲ್ಲಿ ಹಾದು, ಯೆಹೂದದ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಬೇಕಾಗುತ್ತದೆ. ಅಧ್ಯಾಯವನ್ನು ನೋಡಿ |