ನೆಹೆಮೀಯ 3:2 - ಕನ್ನಡ ಸತ್ಯವೇದವು J.V. (BSI)2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ಆಚೆಗೆ ಇವ್ರಿುಯ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು; ನಂತರ ಇಮ್ರಿಯನ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಜೆರಿಕೋವಿನವರು; ಆಚೆಗೆ ಇಮ್ರಿಯ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯಾಜಕರು ಕಟ್ಟಿನಿಲ್ಲಿಸಿದ್ದ ಸ್ಥಳದಿಂದ ಜೆರಿಕೊದವರು ಗೋಡೆ ಕಟ್ಟಿದರು, ಜೆರಿಕೊದವರು ಕಟ್ಟಿ ನಿಲ್ಲಿಸಿದ್ದ ಸ್ಥಳದಿಂದ ಇಮ್ರಿಯ ಮಗನಾದ ಜಕ್ಕೂರನು ಗೋಡೆ ಕಟ್ಟಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅಲ್ಲಿಂದ ಆಚೆಗೆ ಕಟ್ಟುತ್ತಿದ್ದವರು ಯೆರಿಕೋವಿನವರು, ನಂತರ ಇಮ್ರಿಯ ಮಗನಾದ ಜಕ್ಕೂರನು. ಅಧ್ಯಾಯವನ್ನು ನೋಡಿ |