ನೆಹೆಮೀಯ 3:26 - ಕನ್ನಡ ಸತ್ಯವೇದವು J.V. (BSI)26 ಆ ಮೂಲೆ ಬುರುಜಿನ ಮತ್ತು ನೀರುಬಾಗಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನದಾಸರ ನಿವಾಸಸ್ಥಾನವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಈಗ ಮೂಲೆ ಗೋಪುರ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ವಾಸಸ್ಥಾನವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ಮೂಲೆಬುರುಜಿನ ಮತ್ತು ನೀರುಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಸ್ಥಾನ ಪರಿಚಾರಕರ ನಿವಾಸಸ್ಥಾನ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಓಫೇಲ್ ಗುಡ್ಡದಲ್ಲಿ ವಾಸಿಸುತ್ತಿದ್ದ ಆಲಯದ ಸೇವಕರು ಮುಂದಿನ ಭಾಗವನ್ನು “ನೀರು” ಎಂಬ ಬಾಗಿಲಿನ ಪೂರ್ವದ ಕಡೆಯವರೆಗೂ ಅದರ ಬಳಿಯಿದ್ದ ಬುರುಜಿನವರೆಗೂ ರಿಪೇರಿ ಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆ ಮೂಲೆ ಬುರುಜಿನ ಮತ್ತು ನೀರು ಬಾಗಿಲಿನ ಪೂರ್ವದಿಕ್ಕಿಗಿರುವ ಓಫೇಲ್ ಗುಡ್ಡವು ದೇವಾಲಯದ ಸೇವಕರ ನಿವಾಸ ಸ್ಥಾನವು. ಅಧ್ಯಾಯವನ್ನು ನೋಡಿ |