ನೆಹೆಮೀಯ 4:13 - ಕನ್ನಡ ಸತ್ಯವೇದವು J.V. (BSI)13 ನಾನು ಜನರಿಗೆ - ಕತ್ತಿ ಬಿಲ್ಲು ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬೈಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಆಗ ನಾನು ಜನರಿಗೆ ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಬೇಕೆಂದು ಆಜ್ಞಾಪಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಆಗ ನಾನು ಜನರಿಗೆ, “ಕತ್ತಿ, ಬಿಲ್ಲು, ಬರ್ಜಿಗಳನ್ನು ಹಿಡಿದುಕೊಂಡು ಗೋಡೆಯ ಹಿಂದಣ ತಗ್ಗಾದ ಬಯಲುಗಳಲ್ಲಿ ಗೋತ್ರಗೋತ್ರಗಳಾಗಿ ನಿಲ್ಲಿ,” ಎಂದು ಆಜ್ಞಾಪಿಸಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ನಮ್ಮ ಜನರಲ್ಲಿ ಕೆಲವರನ್ನು ಕುಟಂಬ ಸಮೇತವಾಗಿ ಖಡ್ಗ, ಬರ್ಜಿ ಮತ್ತು ಬಿಲ್ಲುಗಳೊಡನೆ ಗೋಡೆಯ ಉದ್ದಕ್ಕೂ ಇದ್ದ ತಗ್ಗಾದ ಸ್ಥಳಗಳಲ್ಲಿಯೂ ಗೋಡೆಗಳಲ್ಲಿದ್ದ ಕಿಂಡಿಗಳ ಬಳಿಯಲ್ಲಿಯೂ ಇರಿಸಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಆದಕಾರಣ ನಾನು ಗೋಡೆಯ ಹಿಂದೆ ಇರುವ ತಗ್ಗಿನ ಸ್ಥಳಗಳಲ್ಲಿಯೂ, ಎತ್ತರವಾದ ಸ್ಥಳಗಳಲ್ಲಿಯೂ ಜನರನ್ನು ನಿಲ್ಲಿಸಿದೆನು. ತಮ್ಮ ಖಡ್ಗಗಳನ್ನೂ, ತಮ್ಮ ಈಟಿಗಳನ್ನೂ, ತಮ್ಮ ಬಿಲ್ಲುಗಳನ್ನೂ ಹಿಡಿದುಕೊಂಡಿರುವ ಜನರನ್ನು, ಅವರವರ ವಂಶಗಳ ಪ್ರಕಾರ ನಿಲ್ಲಿಸಿದೆನು. ಅಧ್ಯಾಯವನ್ನು ನೋಡಿ |