ನೆಹೆಮೀಯ 6:15 - ಕನ್ನಡ ಸತ್ಯವೇದವು J.V. (BSI)15 ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ತೀರಿತು. ಅದನ್ನು ಕಟ್ಟುವದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಪೂರ್ಣಗೊಂಡಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಗೋಡೆಯು ಭಾದ್ರಪದ ಮಾಸದ ಇಪ್ಪತ್ತೈದನೆಯ ದಿನದಲ್ಲಿ ಮುಗಿಯಿತು. ಅದನ್ನು ಕಟ್ಟುವುದಕ್ಕೆ ಒಟ್ಟು ಐವತ್ತೆರಡು ದಿನಗಳು ಹಿಡಿದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಏಲೂಲ್ ತಿಂಗಳ ಇಪ್ಪತ್ತೈದನೆಯ ದಿನದಲ್ಲಿ ಜೆರುಸಲೇಮಿನ ಪೌಳಿಗೋಡೆಗಳ ಕೆಲಸ ಮುಕ್ತಾಯವಾಯಿತು. ಅದಕ್ಕೆ ಒಟ್ಟು ಐವತ್ತೆರಡು ದಿನಗಳು ಬೇಕಾದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹೀಗೆ ಗೋಡೆಯು ಐವತ್ತೆರಡು ದಿವಸಗಳಲ್ಲಿ ಏಲುಲ್ ತಿಂಗಳದ ಇಪ್ಪತ್ತೈದನೆಯ ದಿವಸದಲ್ಲಿ ಮುಗಿಯಿತು. ಅಧ್ಯಾಯವನ್ನು ನೋಡಿ |