Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 6:5 - ಕನ್ನಡ ಸತ್ಯವೇದವು J.V. (BSI)

5 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ಮುಚ್ಚದಿರುವ ಒಂದು ಪತ್ರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರವಾಗಿ ತೆರೆದಿರುವ ಒಂದು ಪತ್ರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಐದನೆಯ ಸಾರಿ ಸನ್ಬಲ್ಲಟನು ಅದೇ ಉದ್ದೇಶದಿಂದ ತನ್ನ ಸ್ವಂತ ಸೇವಕನ ಮುಖಾಂತರ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಐದನೆಯ ಸಾರಿ ಸನ್ಬಲ್ಲಟನು ತನ್ನ ಸೇವಕನೊಂದಿಗೆ ಮುದ್ರೆಯಿಂದ ಮುಚ್ಚಲ್ಪಡದ ಪತ್ರವನ್ನು ಕಳುಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಐದನೆಯ ಸಾರಿ ಸನ್ಬಲ್ಲಟನು ತನ್ನ ದೂತನ ಕೈಯಲ್ಲಿ ಮುಚ್ಚದಿದ್ದ ಒಂದು ಪತ್ರವನ್ನು ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 6:5
7 ತಿಳಿವುಗಳ ಹೋಲಿಕೆ  

ಅವರು ಸತ್ಯದ ಮೇಲೆ ಪ್ರೀತಿಯನ್ನಿಡದ ಕಾರಣದಿಂದ ರಕ್ಷಣೆಯನ್ನು ಹೊಂದದೆ ನಾಶವಾಗುತ್ತಾರೆ.


ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.


ಸೈತಾನನು ನಮ್ಮನ್ನು ವಂಚಿಸಿ ನಷ್ಟಪಡಿಸಬಾರದು; ಅವನ ಯೋಚನೆಗಳನ್ನು ನಾವು ಅರಿಯದವರಲ್ಲವಲ್ಲಾ.


ಅವರು ನಾಲ್ಕು ಸಾರಿ ನನಗೆ ಅದೇ ಪ್ರಕಾರ ಹೇಳಿ ಕಳುಹಿಸಿದರೂ ನಾನು ಅದೇ ಉತ್ತರಕೊಟ್ಟೆನು.


ಅದರಲ್ಲಿ - ಗೆಷೆಮ್ ಎಂಬವನು ನನಗೆ ತಿಳಿಸಿದ ಪ್ರಕಾರ ನೀನೂ ಯೆಹೂದ್ಯರೂ ತಿರುಗಿಬೀಳಬೇಕೆಂದಿದ್ದೀರಿ; ಆದದರಿಂದಲೇ ನೀನು ಆ ಗೋಡೆಯನ್ನು ಕಟ್ಟಿಸುತ್ತೀ. ಮತ್ತು ನೀನು ಅವರ ಅರಸನಾಗುವಿಯೆಂಬ ಸುದ್ದಿಯು ಜನರಲ್ಲಿ ಹಬ್ಬಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು