Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:45 - ಕನ್ನಡ ಸತ್ಯವೇದವು J.V. (BSI)

45 ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು 138

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ದ್ವಾರಪಾಲಕರಲ್ಲಿ; ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ, ಶೋಬೈ ಇವರ ಸಂತಾನದವರು ಒಟ್ಟು - 138 ಎ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ದ್ವಾರಪಾಲಕರಲ್ಲಿ: ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟಾ ಮತ್ತು ಶೋಬೈಯ ಸಂತಾನದವರು 138

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ದೇವಾಲಯದ ದ್ವಾರಪಾಲಕರಾದ, ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಮುಂತಾದವರ ಮಕ್ಕಳು 138.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:45
6 ತಿಳಿವುಗಳ ಹೋಲಿಕೆ  

ದ್ವಾರಪಾಲಕರಲ್ಲಿ - ಶಲ್ಲೂಮ್, ಆಟೇರ್, ಟಲ್ಮೋನ್, ಅಕ್ಕೂಬ್, ಹಟೀಟ, ಶೋಬೈ ಇವರ ಸಂತಾನದವರು ಒಟ್ಟು 139


ಅಲ್ಲಿಂದ ಹೊರಟು ಊರುಬಾಗಲಿಗೆ ಬಂದು ಕಾಯುವವರಿಗೆ - ನಾವು ಅರಾಮ್ಯರ ಪಾಳೆಯಕ್ಕೆ ಹೋಗಿದ್ದೆವು. ಅಲ್ಲಿ ನಮಗೆ ಯಾರೂ ಕಾಣಿಸಲಿಲ್ಲ, ಮನುಷ್ಯ ಶಬ್ದವೇ ಕೇಳಿಸಲಿಲ್ಲ. ಕತ್ತೆಕುದುರೆಗಳು ಅಲ್ಲಲ್ಲಿ ಕಟ್ಟಲ್ಪಟ್ಟಿರುತ್ತವೆ, ಡೇರೆಗಳು ಇದ್ದ ಹಾಗೆಯೇ ಇರುತ್ತವೆ ಎಂದು ಕೂಗಿ ತಿಳಿಸಿದರು.


ಗಾಯಕರಲ್ಲಿ - ಆಸಾಫ್ಯರು 148


ದೇವಸ್ಥಾನದಾಸರಲ್ಲಿ - ಜೀಹ, ಹಸೂಫ ಟಬ್ಬಾವೋತ್,


ಇವನ ಸಮೀಪದಲ್ಲಿ ಗೋಡೆಯನ್ನು ಜೀರ್ಣೋದ್ಧಾರ ಮಾಡಿದವರು ಯೆರೂಸಲೇವಿುನ ಅರೆನಾಡೊಡೆಯನೂ ಹಲ್ಲೊಹೇಷನ ಮಗನೂ ಆದ ಶಲ್ಲೂಮನೂ ಅವನ ಕುಮಾರಿಯರೂ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು