ನೆಹೆಮೀಯ 7:6 - ಕನ್ನಡ ಸತ್ಯವೇದವು J.V. (BSI)6 ಸೆರೆಯಿಂದ ತಿರಿಗಿ ಬಂದ [ಯೆಹೂದ] ಸಂಸ್ಥಾನದವರ ಖಾನೇಷುಮಾರಿ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆ ಒಯ್ಯಲ್ಪಟ್ಟವರಲ್ಲಿ ಯೆರೂಸಲೇವಿುಗೂ ಯೆಹೂದಪ್ರಾಂತದ ಸ್ವಂತ ಪಟ್ಟಣಗಳಿಗೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಒಯ್ಯಲ್ಪಟ್ಟವರು ಹಿಂತಿರುಗಿ ತಮ್ಮ ಸ್ವದೇಶವಾದ ಯೆಹೂದ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ, ಯೆರೂಸಲೇಮಿಗೂ ಹಿಂತಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸೆರೆಯಿಂದ ಹಿಂತಿರುಗಿ ಬಂದ ಯೆಹೂದ ಜನಾಂಗದವರ ಪಟ್ಟಿ: ಬಾಬಿಲೋನಿನ ಅರಸ ನೆಬೂಕದ್ನೆಚ್ಚರನಿಂದ ಸೆರೆಗೆ ಒಯ್ಯಲ್ಪಟ್ಟವರಲ್ಲಿ ಜೆರುಸಲೇಮಿಗೂ ಜುದೇಯ ಪ್ರಾಂತ್ಯದ ಸ್ವಂತ ಪಟ್ಟಣಗಳಿಗೂ ಹಿಂದಿರುಗಿದವರು ಇವರು: ಅ ಇವರ ನಾಯಕರಲ್ಲಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಬಹಳ ಕಾಲದ ಹಿಂದೆ ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಇವರನ್ನು ಸೆರೆಯಾಳುಗಳನ್ನಾಗಿ ಬಾಬಿಲೋನಿಗೆ ಒಯ್ದಿದ್ದನು. ಇವರು ಹಿಂದೆ ಜೆರುಸಲೇಮಿಗೂ ಯೆಹೂದ ಪ್ರಾಂತ್ಯಕ್ಕೂ ಹಿಂತಿರುಗಿ ತಮ್ಮತಮ್ಮ ಊರುಗಳಿಗೆ ಹೋಗಿ ನೆಲೆಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನಿಂದ ಸೆರೆಯಾಗಿ ಹೋಗಿ, ಅನಂತರ ಬಂಧನದಿಂದ ಬಿಡುಗಡೆಯಾಗಿ ಯೆರೂಸಲೇಮಿಗೂ, ಯೆಹೂದಕ್ಕೂ, ತಮ್ಮ ತಮ್ಮ ಪಟ್ಟಣಗಳಿಗೂ ಅಧ್ಯಾಯವನ್ನು ನೋಡಿ |