ನೆಹೆಮೀಯ 7:61 - ಕನ್ನಡ ಸತ್ಯವೇದವು J.V. (BSI)61 ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದೋನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201961 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಆದ್ದೋನ್ ಮತ್ತು ಇಮ್ಮೇರ್, ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರಗಳ ವಂಶಾವಳಿಗಳನ್ನು ತೋರಿಸಿ ತಾವು ಇಸ್ರಾಯೇಲರೆಂಬುದನ್ನು ಸ್ಥಾಪಿಸಲಾರದವರಾದ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)61 ತೇಲ್ಮೆಲಹ, ತೇಲ್ಹರ್ಷ, ಕೆರೂಬದ್ದೋನ್, ಇಮ್ಮೇರ್ ಎಂಬ ಊರುಗಳಿಂದ ಬಂದವರಾಗಿ ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ ತಾವು ಇಸ್ರಯೇಲರೆಂಬುದನ್ನು ಸ್ಥಾಪಿಸಲಾರದವರಾದ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್61 ತೇಲ್ಮೆಲಹ ತೇಲ್ಹರ್ಷ, ಕೆರೂಬದ್ದೋನ್ ಮತ್ತು ಇಮ್ಮೇರ್ ಪಟ್ಟಣಗಳಿಂದ ಜೆರುಸಲೇಮಿಗೆ ಕೆಲವು ಮಂದಿ ಬಂದರು. ಆದರೆ ಇವರು ನಿಜವಾಗಿಯೂ ಇಸ್ರೇಲ್ ಜನಾಂಗದವರೆಂಬದಾಗಿ ಅವರಿಗೆ ರುಜುವಾತು ಮಾಡಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ61 ತೇಲ್ಮೆಲಹ, ತೇಲ್ಹರ್ಷ, ಕೆರೂಬ್, ಅದ್ದಾನ್, ಇಮ್ಮೇರ್ ಎಂಬ ಊರುಗಳಿಂದ ಹೊರಟುಬಂದವರಾಗಿದ್ದು, ತಮ್ಮ ಗೋತ್ರವಂಶಾವಳಿಗಳನ್ನು ತೋರಿಸಿ, ತಾವು ಇಸ್ರಾಯೇಲರೆಂಬುದನ್ನು ರುಜುಪಡಿಸಲಾಗದೇ ಇದ್ದವರು ಯಾರೆಂದರೆ: ಅಧ್ಯಾಯವನ್ನು ನೋಡಿ |