ನೆಹೆಮೀಯ 7:63 - ಕನ್ನಡ ಸತ್ಯವೇದವು J.V. (BSI)63 ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣು ಮಕ್ಕಳಲ್ಲೊಬ್ಬಾಕೆಯನ್ನು ಮದುವೆಮಾಡಿಕೊಂಡು ಅವನ ಹೆಸರನ್ನೂ ಇಟ್ಟುಕೊಂಡಿದ್ದನು.) ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201963 ಯಾಜಕರಲ್ಲಿ: ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯ ದಾಖಲೆ ತೋರಿಸಲಾರದೆ ಹೋದರು. ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಾಕೆಯನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)63 ಯಾಜಕರಲ್ಲಿ ಹೋಬಾಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು ತಮ್ಮ ವಂಶಾವಳಿಯನ್ನು ತೋರಿಸಲಾರದೆ ಹೋದರು. (ಈ ಬರ್ಜಿಲ್ಲೈ ಎಂಬುವನು ಗಿಲ್ಯಾದ್ಯನಾದ ಬರ್ಜಿಲ್ಲೈಯ ಹೆಣ್ಣುಮಕ್ಕಳಲ್ಲಿ ಒಬ್ಬಳನ್ನು ಮದುವೆ ಮಾಡಿಕೊಂಡು ಅವನ ಹೆಸರನ್ನು ಇಟ್ಟುಕೊಂಡಿದ್ದನು.) ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್63 ಯಾಜಕರಲ್ಲಿ: ಹೋಬಾಯ, ಹಕ್ಕೋಚ್ ಮತ್ತು ಬರ್ಜಿಲ್ಲೈ (ಗಿಲ್ಯಾದ್ಯನಾದ ಬರ್ಜಿಲ್ಲೈಯ ಮಗಳನ್ನು ಮದುವೆಯಾದವನು ಬರ್ಜಿಲ್ಲೈ ಎಂಬ ಹೆಸರನ್ನು ಇಟ್ಟುಕೊಂಡಿದ್ದನು.) ಸಂತಾನದವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ63 ಯಾಜಕರಲ್ಲಿ, ಹಬಯ್ಯ, ಹಕ್ಕೋಚ್, ಬರ್ಜಿಲ್ಲೈ ಇವರ ಸಂತಾನದವರು. ಈ ಬರ್ಜಿಲ್ಲೈ ಎಂಬವನು ಗಿಲ್ಯಾದ್ಯನಾದ ಬರ್ಜಿಲ್ಲೈಯನ ಪುತ್ರಿಯರಲ್ಲಿ ಒಬ್ಬಳನ್ನು ಮದುವೆಮಾಡಿಕೊಂಡ ಕಾರಣ ಅವನ ಹೆಸರನ್ನು ಇಟ್ಟುಕೊಂಡನು. ಅಧ್ಯಾಯವನ್ನು ನೋಡಿ |