Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನೆಹೆಮೀಯ 7:66 - ಕನ್ನಡ ಸತ್ಯವೇದವು J.V. (BSI)

66 ಸರ್ವಸಮೂಹದವರ ಒಟ್ಟು ಸಂಖ್ಯೆಯು ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

66 ಸರ್ವಸಮೂಹದವರ ಒಟ್ಟು ಸಂಖ್ಯೆಯು ನಲ್ವತ್ತೆರಡು ಸಾವಿರದ ಮುನ್ನೂರ ಅರವತ್ತಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

66 ಸರ್ವಸಮೂಹದವರ ಒಟ್ಟು ಸಂಖ್ಯೆ - ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

66-67 ಹೀಗೆ ಹಿಂತಿರುಗಿ ಬಂದವರ ಒಟ್ಟು ಸಂಖ್ಯೆ 42,360. ಇವರಲ್ಲಿ 7,337 ಮಂದಿ ಅವರ ಸೇವಕಸೇವಕಿಯರಾಗಿದ್ದರು. 245 ಮಂದಿ ಗಾಯಕಗಾಯಕಿಯರು ಈ ಸಂಖ್ಯೆಯಲ್ಲಿ ಸೇರಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

66 ಸಭೆ ಸೇರಿದ ಸರ್ವಸಮೂಹದ ಒಟ್ಟು ಸಂಖ್ಯೆ 42,360.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನೆಹೆಮೀಯ 7:66
3 ತಿಳಿವುಗಳ ಹೋಲಿಕೆ  

ಸರ್ವಸಮೂಹದವರ ಒಟ್ಟು ಸಂಖೈಯು ನಾಲ್ವತ್ತೆರಡು ಸಾವಿರದ ಮುನ್ನೂರರುವತ್ತು.


ಊರೀಮ್ ತುಮ್ಮೀಮುಗಳ ಮೂಲಕ ದೈವನಿರ್ಣಯವನ್ನು ತಿಳಿಸಬಲ್ಲವನಾದ ಯಾಜಕನು ಬರುವ ತನಕ ಇವರು ಮಹಾಪರಿಶುದ್ಧ ಪದಾರ್ಥಗಳಲ್ಲಿ ಭೋಜನಮಾಡಬಾರದೆಂಬದಾಗಿ ದೇಶಾಧಿಪತಿಯು ತೀರ್ಪು ಮಾಡಿದನು.


ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಗಳೂ ಇನ್ನೂರ ನಾಲ್ವತ್ತೈದು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು