ನೆಹೆಮೀಯ 7:67 - ಕನ್ನಡ ಸತ್ಯವೇದವು J.V. (BSI)67 ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಗಳೂ ಇನ್ನೂರ ನಾಲ್ವತ್ತೈದು ಮಂದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201967 ಈ ಸಂಖ್ಯೆಯಲ್ಲಿ ಲೆಕ್ಕಿಸಲ್ಪಡದ ಅವರ ಸೇವಕ ಸೇವಕಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಲ್ವತ್ತೈದು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)67 ಈ ಸಂಖ್ಯೆಯಲ್ಲಿ ಎಣಿಕೆಯಾಗದ ಅವರ ದಾಸದಾಸಿಯರು ಏಳು ಸಾವಿರದ ಮುನ್ನೂರ ಮೂವತ್ತೇಳು ಮಂದಿ. ಅವರ ಗಾಯಕರೂ ಗಾಯಕಿಯರೂ ಇನ್ನೂರ ನಾಲ್ವತ್ತೈದು ಮಂದಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ67 ಅವರ ಹೊರತಾಗಿ ಅವರ ದಾಸರೂ ದಾಸಿಯರೂ 7,337 ಮಂದಿಯೂ, ಅವರ ಹಾಡುಗಾರರೂ, ಹಾಡುಗಾರ್ತಿಯರೂ 245 ಮಂದಿಯೂ ಇದ್ದರು. ಅಧ್ಯಾಯವನ್ನು ನೋಡಿ |