ನೆಹೆಮೀಯ 7:71 - ಕನ್ನಡ ಸತ್ಯವೇದವು J.V. (BSI)71 ಬೇರೆ ಕೆಲವು ಮಂದಿ ಗೋತ್ರ ಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ಪವನುಗಳು, ಒಂದು ಲಕ್ಷ ಹತ್ತು ಸಾವಿರ ತೊಲೆ ಬೆಳ್ಳಿ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201971 ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು - ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷದ ಹತ್ತು ಸಾವಿರ ತೊಲಾ ಬೆಳ್ಳಿ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)71 ಬೇರೆ ಕೆಲವು ಮಂದಿ ಗೋತ್ರಪ್ರಧಾನರು ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ನೂರಾರವತ್ತೆಂಟು ಕಿಲೋಗ್ರಾಂ ಬಂಗಾರ; ಸಾವಿರದ ಇನ್ನೂರ ಐವತ್ತು ಕಿಲೋಗ್ರಾಂ ಬೆಳ್ಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್71 ಗೋತ್ರಪ್ರಧಾನರು ಮೂನ್ನೂರ ಎಪ್ಪತ್ತೈದು ಪೌಂಡು ಬಂಗಾರವನ್ನು, ಹದಿಮೂರುವರೆ ಕ್ವಿಂಟಾಲ್ ಬೆಳ್ಳಿಯನ್ನು ದಾನವಾಗಿ ಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ71 ಇದಲ್ಲದೆ ಮುಖ್ಯವಾದ ಪಿತೃಗಳಲ್ಲಿ ಕೆಲವರು ಕೆಲಸದ ಬೊಕ್ಕಸಕ್ಕೆ 170 ಕಿಲೋಗ್ರಾಂ ಬಂಗಾರದ ನಾಣ್ಯಗಳನ್ನೂ, 1.2 ಮೆಟ್ರಿಕ್ ಟನ್ ಬೆಳ್ಳಿಯನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |