ನೆಹೆಮೀಯ 9:14 - ಕನ್ನಡ ಸತ್ಯವೇದವು J.V. (BSI)14 ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ ಆಜ್ಞಾವಿಧಿಧರ್ಮಗಳನ್ನು ಕಲಿಸಿದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಿನ್ನ ಸೇವಕನಾದ ಮೋಶೆಯ ಮುಖಾಂತರ ನಿನಗೆ ಮೀಸಲಾದ ಸಬ್ಬತೆಂಬ ವಿಶ್ರಾಂತಿ ದಿನವನ್ನು ಅವರಿಗೆ ಪ್ರಕಟಿಸಿ, ಆಜ್ಞಾವಿಧಿನಿಯಮಗಳನ್ನೂ ಅವರಿಗೆ ಕಲಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಕಲಿಸಿದಿರಿ ಅವರಿಗೆ ಆಜ್ಞಾವಿಧಿ ಧರ್ಮಗಳನು ಪ್ರಕಟಿಸಿದಿರಿ ನಿಮಗೆ ಮೀಸಲಾದ ವಿಶ್ರಾಂತಿ ದಿನವನು; ನಿಮ್ಮ ದಾಸ ಮೋಶೆಯ ಮುಖಾಂತರ ಸಾಧಿಸಿದಿರಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರಿಗೆ ನಿನ್ನ ವಿಶೇಷ ದಿನವಾದ ಸಬ್ಬತ್ತನ್ನು ತಿಳಿಸಿದೆ. ನಿನ್ನ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಕಟ್ಟಳೆಗಳನ್ನು ತಿಳಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ನೀವು ಪರಿಶುದ್ಧ ಸಬ್ಬತ್ ದಿನವನ್ನು ಅವರಿಗೆ ತಿಳಿಸಿ, ನಿಮ್ಮ ಸೇವಕನಾದ ಮೋಶೆಯ ಮುಖಾಂತರ ಅವರಿಗೆ ಆಜ್ಞೆಗಳನ್ನೂ, ಕಟ್ಟಳೆಗಳನ್ನೂ, ನಿಯಮಗಳನ್ನೂ ಕೊಟ್ಟಿರಿ. ಅಧ್ಯಾಯವನ್ನು ನೋಡಿ |