ನೆಹೆಮೀಯ 9:33 - ಕನ್ನಡ ಸತ್ಯವೇದವು J.V. (BSI)33 ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ಧರ್ಮಸ್ವರೂಪನೇ; ನೀನು ಸತ್ಯವನ್ನೇ ನಡಿಸಿದಿ, ನಾವಾದರೋ ದುಷ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನೀನು ನಮ್ಮ ಮೇಲೆ ಎಷ್ಟು ಕೇಡನ್ನು ಬರಮಾಡಿದರೂ ನೀನು ನೀತಿಸ್ವರೂಪನೇ. ನೀನು ಸತ್ಯವನ್ನೇ ನಡಿಸಿದೆ. ನಾವಾದರೋ ದುಷ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ನಮ್ಮ ಮೇಲೆ ನೀವೆಷ್ಟೇ ಕೇಡನು ಬರಮಾಡಿದರೂ ನೀವು ನ್ಯಾಯವಂತರು, ಸತ್ಯಸ್ವರೂಪಿ, ನಾವೋ ದುಷ್ಟರು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ದೇವರೇ, ನಮಗೆ ಸಂಭವಿಸುವ ಪ್ರತಿಯೊಂದರಲ್ಲೂ ನಿನ್ನದೇನೂ ತಪ್ಪಿಲ್ಲ. ನೀನು ನ್ಯಾಯವಂತನೇ ಸರಿ. ನಾವೇ ತಪ್ಪಿತಸ್ಥರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ನೀವು ನಮ್ಮ ಮೇಲೆ ಬರಮಾಡಿದ ಎಲ್ಲದರಲ್ಲಿಯೂ ನ್ಯಾಯವಂತರಾಗಿರುವಿರಿ. ಏಕೆಂದರೆ ನೀವು ಮಾಡಿದ್ದು ಸತ್ಯಕ್ಕನುಸಾರವಾದದ್ದು. ಆದರೆ ನಾವು ದುಷ್ಟರಾಗಿ ನಡೆದೆವು. ಅಧ್ಯಾಯವನ್ನು ನೋಡಿ |