ನೆಹೆಮೀಯ 9:38 - ಕನ್ನಡ ಸತ್ಯವೇದವು J.V. (BSI)38 ಈ ಎಲ್ಲಾ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಪ್ರಭುಗಳೂ ಲೇವಿಯರೂ ಯಾಜಕರೂ ಸಹಿಮಾಡಿ ಮುದ್ರೆಹಾಕಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201938 ಈ ಎಲ್ಲಾ ಕಾರಣಗಳನ್ನು ನಾವು ನೆನಪುಮಾಡಿಕೊಂಡು ಲೇಖನ ರೂಪವಾದ ಪ್ರತಿಜ್ಞೆಯನ್ನು ಸ್ಥಿರಮಾಡಿಕೊಂಡಿದ್ದೇವೆ. ಅದಕ್ಕೆ ನಮ್ಮ ಪ್ರಭುಗಳೂ, ಲೇವಿಯರೂ, ಯಾಜಕರೂ ಸಹಿಮಾಡಿ ಮುದ್ರೆ ಹಾಕಿರುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)38 ಈ ಎಲ್ಲ ಕಾರಣಗಳಿಂದ ನಾವು ಲೇಖನ ರೂಪವಾದ ಪ್ರತಿಜ್ಞೆಯನ್ನು ಮಾಡಿದೆವು. ಅದಕ್ಕೆ ನಮ್ಮ ಮುಖಂಡರು, ಲೇವಿಯರು ಹಾಗು ಯಾಜಕರು ಸಹಿಮಾಡಿ, ಮುದ್ರೆಹಾಕಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್38 “ಈ ಕಾರಣಗಳಿಂದ ಶಾಶ್ವತವಾದ ಒಡಂಬಡಿಕೆಯನ್ನು ನಾವು ನಿನ್ನೊಂದಿಗೆ ಮಾಡುತ್ತೇವೆ. ಆ ಒಡಂಬಡಿಕೆಯನ್ನು ನಾವು ಬರವಣಿಗೆಯಲ್ಲಿ ಮಾಡುತ್ತೇವೆ. ನಮ್ಮ ನಾಯಕರೂ, ಯಾಜಕರೂ, ಲೇವಿಯರೂ ಅದಕ್ಕೆ ಸಹಿ ಮಾಡುವರು ಮತ್ತು ಅದಕ್ಕೆ ಮುದ್ರೆಯನ್ನು ಹಾಕುವರು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ38 “ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು. ಅಧ್ಯಾಯವನ್ನು ನೋಡಿ |