ನ್ಯಾಯಸ್ಥಾಪಕರು 1:11 - ಕನ್ನಡ ಸತ್ಯವೇದವು J.V. (BSI)11 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅಲ್ಲಿಂದ ದೆಬೀರಿನವರಿಗೆ ವಿರೋಧವಾಗಿ ಹೋದರು; ದೆಬೀರಕ್ಕೆ ಮೊದಲು ಕಿರ್ಯತಸೇಫೆರ್ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅಲ್ಲಿಂದ ದೆಬೀರಿನವರೆಗೆ ತೆರಳಿ ಅಲ್ಲಿಯವರ ವಿರುದ್ಧ ಯುದ್ಧಮಾಡಿದರು. ದೆಬೀರಕ್ಕೆ ಇದಕ್ಕೆ ಮುಂಚೆ ‘ಕಿರ್ಯತ್ ಸೇಫೆರ್’ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಯೆಹೂದ್ಯರು ಆ ಸ್ಥಳವನ್ನು ಬಿಟ್ಟು ದೆಬೀರ ನಗರಕ್ಕೆ ವಿರುದ್ಧವಾಗಿ ಯುದ್ಧಮಾಡಲು ಹೋದರು. (ದೆಬೀರಕ್ಕೆ ಮುಂಚೆ ಕಿರ್ಯತ್ಸೇಫೆರ್ ಎಂಬ ಹೆಸರಿತ್ತು.) ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅಲ್ಲಿಂದ ದೆಬೀರಿನ ನಿವಾಸಿಗಳ ವಿರೋಧವಾಗಿ ಹೋದರು. ದೆಬೀರಿಗೆ ಮೊದಲು ಕಿರ್ಯತ್ ಸೇಫೆರ್ ಎಂಬ ಹೆಸರಿತ್ತು. ಅಧ್ಯಾಯವನ್ನು ನೋಡಿ |