ನ್ಯಾಯಸ್ಥಾಪಕರು 1:32 - ಕನ್ನಡ ಸತ್ಯವೇದವು J.V. (BSI)32 ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಹೀಗಾಗಿ ಆಶೇರ್ಯರು ಕಾನಾನ್ಯರನ ಮಧ್ಯದಲ್ಲೇ ವಾಸಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವರು ಆ ದೇಶದ ಕಾನಾನ್ಯರನ್ನು ಹೊರಡಿಸದೆ ಅವರ ಮಧ್ಯದಲ್ಲೇ ವಾಸಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಆಶೇರ್ಯರು ತಮ್ಮ ಪ್ರದೇಶವನ್ನು ಬಿಡುವಂತೆ ಕಾನಾನ್ಯರನ್ನು ಒತ್ತಾಯಿಸಲಿಲ್ಲ. ಹೀಗಾಗಿ ಕಾನಾನ್ಯರು ಆಶೇರ್ಯರೊಡನೆ ಇರತೊಡಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಆದರೆ ಆಶೇರ್ಯರು ಅವರನ್ನು ಹೊರಡಿಸಿಬಿಡದೆ, ಆ ದೇಶದ ವಾಸಿಗಳಾದ ಕಾನಾನ್ಯರ ಮಧ್ಯದಲ್ಲಿ ವಾಸವಾಗಿದ್ದರು. ಅಧ್ಯಾಯವನ್ನು ನೋಡಿ |