Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 10:11 - ಕನ್ನಡ ಸತ್ಯವೇದವು J.V. (BSI)

11 ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆತನು ಅವರಿಗೆ, “ಐಗುಪ್ತ, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ ಇವೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರ ಅವರಿಗೆ, “ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ, ಚೀದೋನ್ಯ, ಅಮಾಲೇಕ್ಯ, ಮಾವೋನ್ಯ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನು ಇಸ್ರೇಲರಿಗೆ, “ಈಜಿಪ್ಟಿನವರು, ಅಮೋರಿಯರು, ಅಮ್ಮೋನಿಯರು ಮತ್ತು ಫಿಲಿಷ್ಟಿಯರು ನಿಮ್ಮನ್ನು ಪೀಡಿಸಿದಾಗ ನೀವು ನನಗೆ ಮೊರೆಯಿಟ್ಟಿರಿ. ನಾನು ನಿಮ್ಮನ್ನು ಅವರಿಂದ ರಕ್ಷಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಇಸ್ರಾಯೇಲರಿಗೆ, “ನಾನು ನಿಮ್ಮನ್ನು ಈಜಿಪ್ಟ್, ಅಮೋರಿಯ, ಅಮ್ಮೋನಿಯ, ಫಿಲಿಷ್ಟಿಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 10:11
14 ತಿಳಿವುಗಳ ಹೋಲಿಕೆ  

ಏಹೂದನ ತರುವಾಯ ಅನಾತನ ಮಗನಾದ ಶಮ್ಗರನು ಎದ್ದು ಎತ್ತಿನ ಮುಳ್ಳುಗೋಲಿನಿಂದ ಆರುನೂರು ಮಂದಿ ಫಿಲಿಷ್ಟಿಯರನ್ನು ಹತಮಾಡಿ ಇಸ್ರಾಯೇಲ್ಯರನ್ನು ರಕ್ಷಿಸಿದನು.


ಆ ದಿನದಲ್ಲಿ ಯೆಹೋವನು ಇಸ್ರಾಯೇಲ್ಯರನ್ನು ಐಗುಪ್ತ್ಯರ ಕೈಗೆ ತಪ್ಪಿಸಿದನು. ಐಗುಪ್ತ್ಯರು ಸತ್ತು ಸಮುದ್ರತೀರದಲ್ಲಿ ಬಿದ್ದಿರುವದನ್ನು ಇಸ್ರಾಯೇಲ್ಯರು ಕಂಡರು.


ನಂಬಿಕೆಯಿಂದಲೇ ಇಸ್ರಾಯೇಲ್ಯರು ಕೆಂಪುಸಮುದ್ರವನ್ನು ಒಣಭೂವಿುಯನ್ನು ದಾಟುವಂತೆ ದಾಟಿದರು; ಐಗುಪ್ತದೇಶದವರು ಅದನ್ನು ದಾಟುವದಕ್ಕೆ ಪ್ರಯತ್ನಿಸಿ ಮುಳುಗಿಹೋದರು.


ಐಗುಪ್ತಕ್ಕೆ ಬಂದ ಯಾಕೋಬನ ವಂಶದವರಾದ ನಮ್ಮ ಹಿರಿಯರು ಯೆಹೋವನಿಗೆ ಮೊರೆಯಿಟ್ಟಾಗ ಆತನು ಮೋಶೆ ಆರೋನರ ಮುಖಾಂತರ ಅವರನ್ನು ಐಗುಪ್ತದಿಂದ ಬಿಡಿಸಿ ಈ ದೇಶದಲ್ಲಿ ನೆಲೆಗೊಳಿಸಿದನು.


ಆದಕಾರಣ ಇಸ್ರಾಯೇಲ್ಯರು ಅವನನ್ನೂ ಅವನ ಮಕ್ಕಳನ್ನೂ ಅವನ ಜನರೆಲ್ಲರನ್ನೂ ಒಬ್ಬರಾದರೂ ಉಳಿಯದಂತೆ ಹತಮಾಡಿ ಅವನ ದೇಶವನ್ನು ಸ್ವಾಧೀನಪಡಿಸಿಕೊಂಡರು.


ತಮ್ಮ ಪಿತೃಗಳನ್ನು ಐಗುಪ್ತದಿಂದ ಕರತಂದ ದೇವರಾದ ಯೆಹೋವನನ್ನು ಬಿಟ್ಟು ಅನ್ಯದೇವತೆಗಳನ್ನು ಅಂದರೆ ತಮ್ಮ ಸುತ್ತಣ ಜನಾಂಗಗಳ ದೇವರುಗಳನ್ನು ಅವಲಂಬಿಸಿ ಅವುಗಳಿಗೆ ಅಡ್ಡಬಿದ್ದು ಯೆಹೋವನನ್ನು ರೇಗಿಸಿದರು.


ಅವನು ಅವರ ನಾಯಕನಾಗಿ - ನನ್ನನ್ನು ಹಿಂಬಾಲಿಸಿರಿ; ಯೆಹೋವನು ನಿಮ್ಮ ಶತ್ರುಗಳಾದ ಮೋವಾಬ್ಯರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆಂದು ಹೇಳಲು ಅವರು ಅವನನ್ನು ಹಿಂಬಾಲಿಸಿ ಮೋವಾಬಿಗೆ ಹೋಗುವ ಹಾಯಗಡಗಳನ್ನೆಲ್ಲಾ ಹಿಡಿದರು; ಯಾರನ್ನೂ ದಾಟಗೊಡಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು