ನ್ಯಾಯಸ್ಥಾಪಕರು 10:16 - ಕನ್ನಡ ಸತ್ಯವೇದವು J.V. (BSI)16 ಆಗ ಆತನ ಮನಸ್ಸು ಇಸ್ರಾಯೇಲ್ಯರ ಸಂಕಟದ ನಿವಿುತ್ತ ಬಲು ನೊಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಆತನ ಮನಸ್ಸು ಇಸ್ರಾಯೇಲರ ಸಂಕಟದ ನಿಮಿತ್ತ ಬಹಳವಾಗಿ ನೊಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಇಸ್ರಯೇಲರ ಸಂಕಟದ ನಿಮಿತ್ತ ಸರ್ವೇಶ್ವರ ಬಹಳವಾಗಿ ನೊಂದುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆಗ ಇಸ್ರೇಲರು ಅನ್ಯದೇವರುಗಳನ್ನು ತೊರೆದು ಯೆಹೋವನನ್ನು ಆರಾಧಿಸಲು ಆರಂಭಿಸಿದರು. ಅವರು ಕಷ್ಟಪಡುತ್ತಿರುವುದನ್ನು ನೋಡಿ ಯೆಹೋವನು ಮರುಕಪಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಅವರು ಅನ್ಯದೇವರುಗಳನ್ನು ತಮ್ಮ ಮಧ್ಯದಲ್ಲಿಂದ ತೊರೆದುಬಿಟ್ಟು, ಯೆಹೋವ ದೇವರನ್ನು ಸೇವಿಸಿದರು. ಆಗ ಯೆಹೋವ ದೇವರು ಇಸ್ರಾಯೇಲಿನ ಕಷ್ಟಕ್ಕೋಸ್ಕರ ಮನಸ್ಸಿನಲ್ಲಿ ಬಹಳ ನೊಂದುಕೊಂಡರು. ಅಧ್ಯಾಯವನ್ನು ನೋಡಿ |