ನ್ಯಾಯಸ್ಥಾಪಕರು 11:28 - ಕನ್ನಡ ಸತ್ಯವೇದವು J.V. (BSI)28 ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಆದರೆ ಯೆಪ್ತಾಹನು ಹೇಳಿಕಳುಹಿಸಿದ ಮಾತುಗಳಿಗೆ ಅಮ್ಮೋನಿಯರ ಅರಸನು ಕಿವಿಗೊಡಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಆದರೆ ಯೆಫ್ತಾಹನ ಸಂದೇಶವನ್ನು ಅಮ್ಮೋನಿಯರ ಅರಸನು ಕಿವಿಗೆ ಹಾಕಿಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಹೇಗಿದ್ದರೂ ಅಮ್ಮೋನಿಯರ ಅರಸನು ಯೆಫ್ತಾಹನು ತನಗೆ ಹೇಳಿ ಕಳುಹಿಸಿದ ಮಾತನ್ನು ಕೇಳದೆ ಹೋದನು. ಅಧ್ಯಾಯವನ್ನು ನೋಡಿ |