ನ್ಯಾಯಸ್ಥಾಪಕರು 11:31 - ಕನ್ನಡ ಸತ್ಯವೇದವು J.V. (BSI)31 ನಾನು ಸುರಕ್ಷಿತನಾಗಿ ಮನೆಗೆ ಮುಟ್ಟಿದಾಗ ನನ್ನನ್ನು ಎದುರುಗೊಳ್ಳುವದಕ್ಕಾಗಿ ನನ್ನ ಮನೆಯ ಬಾಗಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಹೋಮಮಾಡುವೆನು ಎಂದು ಹರಕೆಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಾನು ಸುರಕ್ಷಿತವಾಗಿ ಮನೆಗೆ ಸೇರುವಾಗ ನನ್ನನ್ನು ಎದುರುಗೊಳ್ಳುವುದಕ್ಕಾಗಿ ನನ್ನ ಮನೆಯ ಬಾಗಿಲಿನಿಂದ ಮೊದಲು ಬರುವಂಥ ಪ್ರಾಣಿಯು ನಿನ್ನದೇ ಎಂದು ಅದನ್ನು ನಿನಗೋಸ್ಕರ ಯಜ್ಞವಾಗಿ ಅರ್ಪಿಸುವೆನು” ಎಂದು ಹರಕೆಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಾನು ಸುರಕ್ಷಿತವಾಗಿ ಹಿಂದಿರುಗುವಾಗ ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥ ಪ್ರಾಣಿ ತಮಗೆ ಮೀಸಲು ಎಂದೂ ಅದನ್ನು ತಮಗೆ ದಹನಬಲಿದಾನ ಮಾಡುವೆನು” ಎಂದೂ ಹರಕೆಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಾನು ಜಯಶಾಲಿಯಾಗಿ ಬರುವಾಗ ನನ್ನ ಮನೆಯಿಂದ ಹೊರ ಬರುವ ಮೊದಲನೆಯ ಜೀವಿಯನ್ನು ನಿನಗೆ ಕೊಡುತ್ತೇನೆ. ನಾನು ಅದನ್ನು ಯೆಹೋವನ ಸರ್ವಾಂಗಹೋಮಕ್ಕೆ ಆಹುತಿಯಾಗಿ ಕೊಡುವೆನು” ಎಂದು ಹರಕೆ ಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು. ಅಧ್ಯಾಯವನ್ನು ನೋಡಿ |