ನ್ಯಾಯಸ್ಥಾಪಕರು 11:6 - ಕನ್ನಡ ಸತ್ಯವೇದವು J.V. (BSI)6 ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವನಿಗೆ, “ನಾವು ಅಮ್ಮೋನಿಯರೊಡನೆ ಯುದ್ಧಮಾಡುವ ಹಾಗೆ ನೀನು ಬಂದು ನಮ್ಮ ನಾಯಕನಾಗು,” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆ ಹಿರಿಯರು ಯೆಫ್ತಾಹನಿಗೆ, “ನಾವು ಅಮ್ಮೋನಿಯರೊಡನೆ ಮಾಡುವ ಯುದ್ಧದಲ್ಲಿ ನೀನೇ ನಮ್ಮ ನಾಯಕನಾಗು” ಎಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಯೆಫ್ತಾಹನಿಗೆ, “ನಾವು ಅಮ್ಮೋನಿಯರ ಸಂಗಡ ಯುದ್ಧಮಾಡುವಂತೆ, ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು,” ಎಂದರು. ಅಧ್ಯಾಯವನ್ನು ನೋಡಿ |