ನ್ಯಾಯಸ್ಥಾಪಕರು 12:10 - ಕನ್ನಡ ಸತ್ಯವೇದವು J.V. (BSI)10 ಇವನು ಇಸ್ರಾಯೇಲ್ಯರನ್ನು ಏಳು ವರುಷ ಪಾಲಿಸಿದನಂತರ ಮೃತನಾಗಲು ಅವನ ಶವವನ್ನು ಬೇತ್ಲೆಹೇವಿುನಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇವನು ಇಸ್ರಾಯೇಲ್ಯರನ್ನು ಏಳು ವರ್ಷ ಪಾಲಿಸಿದನು. ಇಬ್ಚಾನನು ಸತ್ತ ಮೇಲೆ ಅವನ ಶವವನ್ನು ಬೇತ್ಲೆಹೇಮಿನಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇವನು ಇಸ್ರಯೇಲರನ್ನು ಏಳು ವರ್ಷ ಪಾಲಿಸಿದ ನಂತರ ಮೃತನಾದನು. ಅವನ ಶವವನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಮೇಲೆ ಇಬ್ಜಾನನು ಮರಣಹೊಂದಿದನು. ಅವನನ್ನು ಬೆತ್ಲೆಹೇಮಿನಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನಂತರ ಇಬ್ಚಾನನು ಮರಣಹೊಂದಿ ಬೇತ್ಲೆಹೇಮಿನಲ್ಲಿ ಸಮಾಧಿಯಾದನು. ಅಧ್ಯಾಯವನ್ನು ನೋಡಿ |