ನ್ಯಾಯಸ್ಥಾಪಕರು 12:11 - ಕನ್ನಡ ಸತ್ಯವೇದವು J.V. (BSI)11 ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲ್ಯರ ಪಾಲಕನಾಗಿ ಹತ್ತು ವರುಷಗಳವರೆಗೆ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಾಯೇಲರ ಪಾಲಕನಾಗಿ ಹತ್ತು ವರ್ಷಗಳ ಕಾಲ ಅವರನ್ನು ಪಾಲಿಸಿದ ನಂತರ ಮರಣಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಇವನ ತರುವಾಯ ಜೆಬುಲೂನ್ಯನಾದ ಏಲೋನನು ಇಸ್ರಯೇಲರ ಪಾಲಕನಾಗಿ ಹತ್ತು ವರ್ಷಗಳವರೆಗೆ ಅವರನ್ನು ಪಾಲಿಸಿದ ನಂತರ ಮರಣ ಹೊಂದಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಇಬ್ಜಾನನ ತರುವಾಯ ಏಲೋನ ಎಂಬವನು ಇಸ್ರೇಲರ ನ್ಯಾಯಾಧೀಶನಾದನು. ಏಲೋನನು ಜೆಬುಲೂನ್ ಕುಲದವನಾಗಿದ್ದನು. ಅವನು ಹತ್ತು ವರ್ಷ ಇಸ್ರೇಲರ ನ್ಯಾಯಾಧೀಶನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವನ ತರುವಾಯ ಜೆಬುಲೂನಿನವನಾದ ಏಲೋನನು ಇಸ್ರಾಯೇಲರಿಗೆ ನ್ಯಾಯತೀರಿಸಿದನು. ಅವನು ಹತ್ತು ವರ್ಷಗಳು ಇಸ್ರಾಯೇಲಿಗೆ ನ್ಯಾಯತೀರಿಸಿದನು. ಅಧ್ಯಾಯವನ್ನು ನೋಡಿ |