ನ್ಯಾಯಸ್ಥಾಪಕರು 12:12 - ಕನ್ನಡ ಸತ್ಯವೇದವು J.V. (BSI)12 ಅವರನ್ನು ಪಾಲಿಸಿದನಂತರ ಮರಣ ಹೊಂದಿದನು. ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಅವನ ಶವವನ್ನು ಜೆಬುಲೂನ್ ದೇಶದ ಅಯ್ಯಾಲೋನಿನಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆಮೇಲೆ ಜೆಬುಲೂನ್ಯನಾದ ಏಲೋನನು ಮರಣ ಹೊಂದಿದನು. ಅವನ ಶವವನ್ನು ಜೆಬುಲೂನ್ ಪ್ರದೇಶದ ಅಯ್ಯಾಲೋನ್ ನಗರದಲ್ಲಿ ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜೆಬುಲೂನಿನವನಾದ ಏಲೋನನು ಮರಣಹೊಂದಿ, ಜೆಬುಲೂನ್ ದೇಶವಾದ ಅಯ್ಯಾಲೋನಿನಲ್ಲಿ ಅವನ ಶವವನ್ನು ಸಮಾಧಿಮಾಡಿದರು. ಅಧ್ಯಾಯವನ್ನು ನೋಡಿ |