Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 12:2 - ಕನ್ನಡ ಸತ್ಯವೇದವು J.V. (BSI)

2 ಆಗ ಅವನು ಅವರಿಗೆ - ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಆಗ ಅವನು ಅವರಿಗೆ, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆನು; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದಕ್ಕೆ ಅವನು, “ನನಗೂ ನನ್ನ ಜನರಿಗೂ ಅಮ್ಮೋನಿಯರೊಡನೆ ವ್ಯಾಜ್ಯವಿದ್ದಾಗ ನಾನು ನಿಮ್ಮನ್ನು ಕರೆದೆ; ಆದರೆ ನೀವು ಬಂದು ನನ್ನನ್ನು ಅವರ ಕೈಯಿಂದ ಬಿಡಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಫ್ತಾಹನು ಅವರಿಗೆ, “ಅಮ್ಮೋನಿಯರು ನಮಗೆ ಅನೇಕ ತೊಂದರೆಗಳನ್ನು ಕೊಡುತ್ತಿದ್ದರು. ಆದ್ದರಿಂದ ನಾನು ಮತ್ತು ನನ್ನ ಜನರು ಅವರ ವಿರುದ್ಧ ಹೋರಾಡಿದೆವು. ನಾನು ನಿಮ್ಮನ್ನು ಕರೆದೆ. ಆದರೆ ನೀವು ನಮಗೆ ಸಹಾಯಮಾಡಲು ಬರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಫ್ತಾಹನು ಅವರಿಗೆ, “ನನಗೂ, ನಮ್ಮ ಜನರಿಗೂ ಅಮ್ಮೋನಿಯರ ಸಂಗಡ ದೊಡ್ಡ ವ್ಯಾಜ್ಯವಿರುವಾಗ, ನಾನು ನಿಮ್ಮನ್ನು ಕರೆದೆನು. ಆದರೆ ನೀವು ನನ್ನನ್ನು ಅವರ ಕೈಯಿಂದ ಬಿಡಿಸಿ ರಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 12:2
3 ತಿಳಿವುಗಳ ಹೋಲಿಕೆ  

ಎಫ್ರಾಯೀಮ್ಯರು ಕೂಡಿಕೊಂಡು ಯೊರ್ದನನ್ನು ದಾಟಿ ಉತ್ತರದಿಕ್ಕಿಗೆ ಯೆಪ್ತಾಹನಿದ್ದಲ್ಲಿಗೆ ಹೋಗಿ ಅವನಿಗೆ - ನೀನು ಅಮ್ಮೋನಿಯರ ಸಂಗಡ ಯುದ್ಧಕ್ಕೆ ಹೋಗುವಾಗ ನಮ್ಮನ್ನು ಯಾಕೆ ಕರೆಯಲಿಲ್ಲ? ಈಗ ನಾವು ನಿನ್ನನ್ನೂ ನಿನ್ನ ಮನೆಯನ್ನೂ ಸುಟ್ಟುಬಿಡುತ್ತೇವೆ ಅಂದರು.


ನೀವು ಸಹಾಯಮಾಡುವದಿಲ್ಲವೆಂದು ತಿಳಿದು ಜೀವವನ್ನು ಕೈಯಲ್ಲಿ ಹಿಡಿದು ಅಮ್ಮೋನಿಯರೊಡನೆ ಯುದ್ಧಕ್ಕೆ ಹೋದೆನು; ಯೆಹೋವನು ಅವರನ್ನು ನನ್ನ ಕೈಗೆ ಒಪ್ಪಿಸಿದನು. ಹೀಗಿರಲು ನೀವು ಈಗ ಬಂದು ನನ್ನೊಡನೆ ಕಲಹಮಾಡುವದೇಕೆ ಎಂದು ಉತ್ತರಕೊಟ್ಟು


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು