ನ್ಯಾಯಸ್ಥಾಪಕರು 13:4 - ಕನ್ನಡ ಸತ್ಯವೇದವು J.V. (BSI)4 ಆದದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧಪದಾರ್ಥವನ್ನೂ ಊಟಮಾಡದಿರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆದುದರಿಂದ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥಗಳನ್ನು ಊಟಮಾಡದಿರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಈ ಕಾರಣ ಜಾಗರೂಕತೆಯಿಂದಿರು; ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡದಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿಯಬೇಡ; ಯಾವ ನಿಷಿದ್ಧ ಪದಾರ್ಥವನ್ನೂ ಊಟಮಾಡಬೇಡ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆದ್ದರಿಂದ ನೀನು ದ್ರಾಕ್ಷಾರಸವನ್ನೂ ಮದ್ಯಪಾನವನ್ನೂ ಕುಡಿಯದೆ, ಅಶುಚಿಯಾದ ಒಂದನ್ನಾದರೂ ತಿನ್ನದೆ, ಎಚ್ಚರಿಕೆಯಾಗಿರಬೇಕು. ಅಧ್ಯಾಯವನ್ನು ನೋಡಿ |