ನ್ಯಾಯಸ್ಥಾಪಕರು 14:11 - ಕನ್ನಡ ಸತ್ಯವೇದವು J.V. (BSI)11 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಅವರು ಅವನನ್ನು ನೋಡಿದಾಗ ತಮ್ಮಲ್ಲಿಂದ ಮೂವತ್ತು ಮಂದಿಯನ್ನು ಆರಿಸಿ ಅವನ ಜೊತೆಯಲ್ಲಿರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಫಿಲಿಷ್ಟಿಯನು ಅವನನ್ನು ನೋಡಿದಾಗ ತಮ್ಮ ಮಧ್ಯದಿಂದ ಮೂವತ್ತು ಮಂದಿ ‘ಆಪ್ತರನ್ನು’ ಆರಿಸಿ ಅವನ ಜೊತೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಅವನು ಔತಣದ ಏರ್ಪಾಟು ಮಾಡಿದ್ದನ್ನು ಕಂಡು ಫಿಲಿಷ್ಟಿಯರು ಅವನ ಸಂಗಡ ಇರುವುದಕ್ಕೆ ಮೂವತ್ತು ಜನರನ್ನು ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಅವರು ಅವನನ್ನು ಕಂಡಾಗ, ಅವನ ಸಂಗಡ ಇರುವುದಕ್ಕೆ ಮೂವತ್ತು ಮಂದಿ ಸಂಗಡಿಗರನ್ನು ಕೊಟ್ಟರು. ಅಧ್ಯಾಯವನ್ನು ನೋಡಿ |