ನ್ಯಾಯಸ್ಥಾಪಕರು 14:2 - ಕನ್ನಡ ಸತ್ಯವೇದವು J.V. (BSI)2 ತಿರಿಗಿ ತಂದೆತಾಯಿಗಳ ಬಳಿಗೆ ಬಂದು ಅವರಿಗೆ - ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ ಎಂದು ಹೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿರಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ತಂದೆ ತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾ ಊರಲ್ಲಿ ಒಬ್ಬ ಫಿಲಿಷ್ಟಿಯ ಹೆಣ್ಣನ್ನು ನೋಡಿ ಇದ್ದೇನೆ; ಆಕೆಯನ್ನು ನನಗೆ ಮದುವೆ ಮಾಡಿಕೊಡಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಅವನು ಮನೆಗೆ ಹಿಂದಿರುಗಿ ತನ್ನ ತಂದೆತಾಯಿಗಳಿಗೆ, “ನಾನು ತಿಮ್ನಾ ನಗರದಲ್ಲಿ ಒಬ್ಬ ಫಿಲಿಷ್ಟಿಯರ ಸ್ತ್ರೀಯನ್ನು ನೋಡಿದ್ದೇನೆ. ನೀವು ಅವಳನ್ನು ನನಗೆ ಮದುವೆ ಮಾಡಿಸಿಕೊಡಿ” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ತನ್ನ ತಂದೆತಾಯಿಗಳ ಬಳಿಗೆ ಬಂದು ಅವರಿಗೆ, “ನಾನು ತಿಮ್ನಾತಿನಲ್ಲಿ ಫಿಲಿಷ್ಟಿಯರ ಪುತ್ರಿಯರೊಳಗೆ ಒಬ್ಬ ಸ್ತ್ರೀಯನ್ನು ಕಂಡೆನು. ಈಗ ಅವಳನ್ನು ನನಗೆ ಮದುವೆ ಮಾಡಿರಿ,” ಎಂದನು. ಅಧ್ಯಾಯವನ್ನು ನೋಡಿ |