ನ್ಯಾಯಸ್ಥಾಪಕರು 14:9 - ಕನ್ನಡ ಸತ್ಯವೇದವು J.V. (BSI)9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರು ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬದನ್ನು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಸತ್ತ ಸಿಂಹದ ದೇಹದಿಂದ ತಾನು ಜೇನು ತೆಗೆದುಕೊಂಡನೆಂದು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಆ ಜೇನನ್ನು ಕೈಯಲ್ಲಿ ತೆಗೆದುಕೊಂಡು ತಿನ್ನುತ್ತಾ ಹೋದನು; ತನ್ನ ತಂದೆತಾಯಿಗಳಿಗೂ ಕೊಟ್ಟನು; ಅವರೂ ತಿಂದರು. ಆದರೆ ಅದು ತನಗೆ ಸಿಂಹದ ಒಡಲಲ್ಲಿ ಸಿಕ್ಕಿತೆಂಬುದನ್ನು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸಂಸೋನನು ತನ್ನ ಕೈಯಿಂದ ಸ್ವಲ್ಪ ಜೇನುತುಪ್ಪವನ್ನು ತೆಗೆದುಕೊಂಡು ಅದನ್ನು ತಿನ್ನುತ್ತಾ ನಡೆದನು. ತಂದೆತಾಯಿಗಳ ಹತ್ತಿರ ಬಂದು ಅವರಿಗೆ ಸ್ವಲ್ಪ ಜೇನುತುಪ್ಪವನ್ನು ಕೊಟ್ಟನು. ಅವರೂ ತಿಂದರು. ಆದರೆ ಆ ಸತ್ತಸಿಂಹದ ದೇಹದಿಂದ ಜೇನುತುಪ್ಪವನ್ನು ತೆಗೆದುಕೊಂಡ ಸಂಗತಿಯನ್ನು ಸಂಸೋನನು ಅವರಿಗೆ ಹೇಳಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅದನ್ನು ಅವನು ತನ್ನ ಕೈಗಳಲ್ಲಿ ತೆಗೆದುಕೊಂಡು ತಿನ್ನುತ್ತಾ, ತನ್ನ ತಂದೆತಾಯಿಗಳ ಬಳಿಗೆ ಹೋಗಿ ಅವರಿಗೂ ಕೊಟ್ಟನು; ಅವರೂ ತಿಂದರು. ಆದರೆ ಸಿಂಹದ ಹೆಣದಿಂದ ತಾನು ಜೇನು ತೆಗೆದುಕೊಂಡೆನೆಂದು ಅವರಿಗೆ ತಿಳಿಸಲಿಲ್ಲ. ಅಧ್ಯಾಯವನ್ನು ನೋಡಿ |