Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 15:17 - ಕನ್ನಡ ಸತ್ಯವೇದವು J.V. (BSI)

17 ಎಂದು ಹೇಳಿ ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ತನ್ನ ಕೈಯಲ್ಲಿದ್ದ ಎಲುಬನ್ನು ಬೀಸಾಡಿದನು. ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ತನ್ನ ಕೈಯಲ್ಲಿದ್ದ ಎಲುಬನ್ನು ಬಿಸಾಡಿದನು. ಆ ಸ್ಥಳಕ್ಕೆ ‘ರಾಮತ್ ಲೆಹೀ" ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಸಂಸೋನನು ದವಡೇ ಎಲುಬನ್ನು ಬಿಸಾಡಿದನು. ಆದ್ದರಿಂದ ಆ ಸ್ಥಳಕ್ಕೆ ರಾಮತ್ ಲೆಹೀ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅವನು ಮಾತನಾಡಿ ತೀರಿಸಿದಾಗ, ತನ್ನ ಕೈಯಲ್ಲಿದ್ದ ದವಡೆಯ ಎಲುಬನ್ನು ಎಸೆದುಬಿಟ್ಟನು. ಆ ಸ್ಥಳಕ್ಕೆ ರಾಮತ್ ಲೇಹಿ ಎಂಬ ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 15:17
4 ತಿಳಿವುಗಳ ಹೋಲಿಕೆ  

ಅಲ್ಲಿ ಒಂದು ಕತ್ತೆಯ ದವಡೇ ಎಲುಬು ಬಿದ್ದಿತು. ಅದು ಇನ್ನೂ ಹಸಿ ಇತ್ತು. ಅವನು ಅದನ್ನು ತೆಗೆದುಕೊಂಡು ಅದರಿಂದ ಸಾವಿರ ಜನರನ್ನು ಹತಿಸಿಬಿಟ್ಟು -


ಕತ್ತೆಯ ದವಡೇ ಎಲುಬಿನಿಂದ ಸಾವಿರ ಜನರನ್ನು ವಧಿಸಿದೆನು; ಕತ್ತೆಯ ದವಡೇ ಎಲುಬಿನಿಂದ ಹೆಣಗಳನ್ನು ರಾಶಿರಾಶಿಯಾಗಿ ಬೀಳಿಸಿದೆನು


ಮತ್ತು ಅವನು ಬಹಳ ದಾಹವುಳ್ಳವನಾಗಿ ಯೆಹೋವನಿಗೆ - ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟು ಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ ಎಂದು ಮೊರೆಯಿಡಲು


ಆಗ ಫಿಲಿಷ್ಟಿಯರು ಹೊರಟು ಯೆಹೂದಾ ಪ್ರಾಂತದ ಲೆಹೀ ಎಂಬಲ್ಲಿಗೆ ಹೋಗಿ ಪಾಳೆಯಮಾಡಿಕೊಂಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು