ನ್ಯಾಯಸ್ಥಾಪಕರು 16:10 - ಕನ್ನಡ ಸತ್ಯವೇದವು J.V. (BSI)10 ದೆಲೀಲಳು ತಿರಿಗಿ ಸಂಸೋನನಿಗೆ - ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವದರಿಂದ ಕಟ್ಟಬಹುದೆಂಬದನ್ನು ದಯವಿಟ್ಟು ನನಗೆ ತಿಳಿಸು ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದೆಲೀಲಳು ತಿರುಗಿ ಸಂಸೋನನಿಗೆ, “ನೀನು ನನ್ನನ್ನು ವಂಚಿಸಿದಿ; ಸುಳ್ಳಾಡಿದಿ; ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸು” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದೆಲೀಲಳು ಮತ್ತೊಮ್ಮೆ ಸಂಸೋನನಿಗೆ, “ನೀವು ನನ್ನನ್ನು ವಂಚಿಸಿದಿರಿ; ಸುಳ್ಳಾಡದೆ ನಿಮ್ಮನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ದಯವಿಟ್ಟು ನನಗೆ ತಿಳಿಸಿ,” ಎಂದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಆಗ ದೆಲೀಲಳು ಸಂಸೋನನಿಗೆ, “ನೀನು ನನಗೆ ಸುಳ್ಳು ಹೇಳಿದೆ, ನನ್ನನ್ನು ವಂಚಿಸಿದೆ. ನಿನ್ನನ್ನು ಬಂಧಿಸುವದು ಹೇಗೆಂಬುದನ್ನು ದಯವಿಟ್ಟು ಹೇಳು” ಎಂದು ಕೇಳಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ದೆಲೀಲಳು ಸಂಸೋನನಿಗೆ, “ನೀನು ನನ್ನನ್ನು ವಂಚನೆಮಾಡಿ, ನನಗೆ ಸುಳ್ಳು ಹೇಳಿದೆ. ಈಗ ನಿನ್ನನ್ನು ಯಾವುದರಿಂದ ಕಟ್ಟಬಹುದೆಂಬುದನ್ನು ನನಗೆ ದಯಮಾಡಿ ತಿಳಿಸು,” ಎಂದಳು. ಅಧ್ಯಾಯವನ್ನು ನೋಡಿ |