ನ್ಯಾಯಸ್ಥಾಪಕರು 16:21 - ಕನ್ನಡ ಸತ್ಯವೇದವು J.V. (BSI)21 ಫಿಲಿಷ್ಟಿಯರು ಅವನನ್ನು ಹಿಡಿದು ಕಣ್ಣುಗಳನ್ನು ಕಿತ್ತು ಗಾಜಕ್ಕೆ ಒಯ್ದು ಕಬ್ಬಿಣದ ಬೇಡಿಗಳನ್ನು ಹಾಕಿ ಸೆರೆಮನೆಯಲ್ಲಿ ಬೀಸುವದಕ್ಕೆ ಹಚ್ಚಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಹಿಟ್ಟನ್ನು ಬೀಸುವುದಕ್ಕೆ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಫಿಲಿಷ್ಟಿಯರು ಅವನನ್ನು ಹಿಡಿದು, ಕಣ್ಣುಗಳನ್ನು ಕಿತ್ತು, ಗಾಜಾಕ್ಕೆ ಒಯ್ದು, ಕಬ್ಬಿಣದ ಬೇಡಿಗಳನ್ನು ಹಾಕಿ, ಸೆರೆಮನೆಯಲ್ಲಿ ಬೀಸುವುದಕ್ಕೆ ಹಚ್ಚಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಫಿಲಿಷ್ಟಿಯರು ಸಂಸೋನನನ್ನು ಬಂಧಿಸಿ ಅವನ ಕಣ್ಣುಗಳನ್ನು ಕಿತ್ತು ಗಾಜಾ ನಗರಕ್ಕೆ ತೆಗೆದುಕೊಂಡು ಹೋದರು. ಅವನು ಓಡಿಹೋಗದಂತೆ ಅವನಿಗೆ ಸಂಕೋಲೆಗಳನ್ನು ಬಿಗಿದರು. ಅವರು ಸಂಸೋನನನ್ನು ಒಂದು ಸೆರೆಮನೆಯಲ್ಲಿಟ್ಟು ಧಾನ್ಯಬೀಸುವ ಕೆಲಸಕ್ಕೆ ಹಚ್ಚಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಆದರೆ ಫಿಲಿಷ್ಟಿಯರು ಅವನನ್ನು ಹಿಡಿದು, ಅವನ ಕಣ್ಣುಗಳನ್ನು ಕಿತ್ತು, ಅವನನ್ನು ಗಾಜಕ್ಕೆ ಒಯ್ದು ಎರಡು ಕಂಚಿನ ಸಂಕೋಲೆಗಳನ್ನು ಹಾಕಿದರು. ಸೆರೆಮನೆಯಲ್ಲಿ ಅವನನ್ನು ಬೀಸುವುದಕ್ಕೆ ಹಚ್ಚಿದರು. ಅಧ್ಯಾಯವನ್ನು ನೋಡಿ |