Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 16:8 - ಕನ್ನಡ ಸತ್ಯವೇದವು J.V. (BSI)

8 ಫಿಲಿಷ್ಟಿಯ ಪ್ರಭುಗಳು ಅಂಥ ಏಳು ಹಸೀ ತಂತಿಗಳನ್ನು ಅವಳಿಗೆ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಫಿಲಿಷ್ಟಿಯ ಪ್ರಭುಗಳು ಅಂಥ ಹಸೀ ನಾರಿನ ಏಳು ಎಳೆಗಳನ್ನು ಅವಳಿಗೆ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಫಿಲಿಷ್ಟಿಯರ ಮುಖಂಡರು ಅಂಥ ಏಳು ಹಸಿ ತಂತಿಗಳನ್ನು ಅವಳಿಗೆ ತಂದುಕೊಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆಗ ಫಿಲಿಷ್ಟಿಯ ಅಧಿಪತಿಗಳು ದೆಲೀಲಳಿಗೆ ಬಿಲ್ಲಿನ ಏಳು ಹೊಸ ತಂತಿಗಳನ್ನು ತಂದುಕೊಟ್ಟರು. ಅವು ಇನ್ನೂ ಒಣಗಿರಲಿಲ್ಲ. ದೆಲೀಲಳು ಸಂಸೋನನನ್ನು ಬಿಲ್ಲಿನ ಆ ತಂತಿಗಳಿಂದ ಬಿಗಿದು ಕಟ್ಟಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆಗ ಫಿಲಿಷ್ಟಿಯರ ಅಧಿಪತಿಗಳು ಒಣಗದೆ ಇರುವ ಹಸಿಯಾದ ಏಳು ನಾರಿನ ಬರಲುಗಳನ್ನು ಅವಳಿಗೆ ಕೊಟ್ಟರು. ಅವಳು ಅವನನ್ನು ಅವುಗಳಿಂದ ಬಂಧಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 16:8
3 ತಿಳಿವುಗಳ ಹೋಲಿಕೆ  

ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.


ಅವನು - ಕರುಳಿನ ಏಳು ಹಸೀ ತಂತಿಗಳಿಂದ ನನ್ನನ್ನು ಕಟ್ಟಿದರೆ ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು ಎಂದು ಹೇಳಿದನು.


ಅವಳು ಒಳಗಿನ ಕೋಣೆಯಲ್ಲಿ ಹೊಂಚುಗಾರರನ್ನಿಟ್ಟು ಅವುಗಳಿಂದ ಅವನನ್ನು ಕಟ್ಟಿ - ಸಂಸೋನನೇ, ನಿನ್ನ ಮೇಲೆ ಫಿಲಿಷ್ಟಿಯರು ಬಂದರು ಎಂದು ಕೂಗಿದಳು. ಅವನು ಬೆಂಕಿತಗುಲಿದ ಸೆಣಬಿನ ದಾರವನ್ನೋ ಎಂಬಂತೆ ಆ ತಂತಿಗಳನ್ನು ಹರಿದುಬಿಟ್ಟನು; ಹೀಗೆ ಅವನ ಶಕ್ತಿಯ ರಹಸ್ಯವು ತಿಳಿಯದೆ ಹೋಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು