ನ್ಯಾಯಸ್ಥಾಪಕರು 17:3 - ಕನ್ನಡ ಸತ್ಯವೇದವು J.V. (BSI)3 ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು - ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆ ಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು ಎಂದು ಹೇಳಿ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವನು ಆ ಸಾವಿರದ ನೂರು ರೂಪಾಯಿಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಡಲು ಆಕೆಯು, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಯೆಹೋವನಿಗೆ ಹರಕೆಮಾಡಿದ್ದೇನೆ; ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುವೆನು” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವನು ಆ ಸಾವಿರದ ನೂರು ಬೆಳ್ಳಿ ನಾಣ್ಯಗಳನ್ನು ತನ್ನ ತಾಯಿಗೆ ಹಿಂದಕ್ಕೆ ಕೊಟ್ಟನು.ಆಕೆ, “ನನ್ನ ಮಗನಿಗೆ ಹಿತವಾಗಲೆಂದು ಈ ಹಣವನ್ನು ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ. ಇದರಿಂದ ಒಂದು ಎರಕದ ವಿಗ್ರಹವನ್ನು ಮಾಡಿಸಿ ನಿನ್ನ ವಶಕ್ಕೆ ಕೊಡುತ್ತೇನೆ,” ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ಮೀಕನು ಇಪ್ಪತ್ತೆಂಟು ತೊಲೆ ಬೆಳ್ಳಿಯನ್ನು ತನ್ನ ತಾಯಿಗೆ ಕೊಟ್ಟನು. ಆಗ ಅವಳು, “ನಾನು ಈ ಬೆಳ್ಳಿಯನ್ನು ಯೆಹೋವನಿಗೆ ವಿಶೇಷ ಹರಕೆಯಾಗಿ ಕೊಡುವೆನು. ಇದನ್ನು ನಾನು ನನ್ನ ಮಗನಿಗೆ ಕೊಡುವೆನು, ಅವನು ಅದರಿಂದ ಒಂದು ವಿಗ್ರಹವನ್ನು ಮಾಡಿಸಿ ಅದಕ್ಕೆ ಬೆಳ್ಳಿಯ ಹೊದಿಕೆಯನ್ನು ಹಾಕಿಸುವನು” ಎಂದು ಹೇಳಿ ಆ ಬೆಳ್ಳಿಯನ್ನು ಮಗನ ಕೈಯಲ್ಲಿ ಕೊಟ್ಟಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅವನು ಆ ಸಾವಿರದ ನೂರು ಬೆಳ್ಳಿಯ ನಾಣ್ಯಗಳನ್ನು ತನ್ನ ತಾಯಿಗೆ ತಿರುಗಿ ಕೊಟ್ಟಾಗ, ಅವನ ತಾಯಿ, “ನನ್ನ ಮಗನ ನಿಮಿತ್ತ ಕೆತ್ತಿದ ವಿಗ್ರಹವನ್ನೂ, ಎರಕದ ವಿಗ್ರಹವನ್ನೂ ಮಾಡುವುದಕ್ಕೆ ನಾನು ನನ್ನ ಕೈಯಲ್ಲಿದ್ದ ಈ ಬೆಳ್ಳಿಯನ್ನು ಯೆಹೋವ ದೇವರಿಗೆ ಸಂಪೂರ್ಣವಾಗಿ ಪ್ರತಿಷ್ಠಿಸಿದ್ದೆನು; ಆದ್ದರಿಂದ ನಾನು ಅದನ್ನು ನಿನಗೆ ತಿರುಗಿ ಕೊಡುವೆನು,” ಎಂದಳು. ಅಧ್ಯಾಯವನ್ನು ನೋಡಿ |
ತಾನು ಮಾಡಿಸಿದ ವಿಗ್ರಹಸ್ತಂಭವನ್ನು ದೇವಾಲಯದಲ್ಲಿಡಿಸಿದನು; ಯೆಹೋವನು ಆ ಆಲಯದ ವಿಷಯದಲ್ಲಿ ದಾವೀದನಿಗೂ ಅವನ ಮಗನಾದ ಸೊಲೊಮೋನನಿಗೂ - ಇಸ್ರಾಯೇಲ್ಯರು ಮೋಶೆಯ ಮುಖಾಂತರ ತಮಗೆ ಕೊಡಲ್ಪಟ್ಟ ನನ್ನ ಎಲ್ಲಾ ಧರ್ಮಶಾಸ್ತ್ರವಿಧಿ ನ್ಯಾಯಗಳನ್ನು ಅನುಸರಿಸಿ ನಡೆಯುವದಾದರೆ ನನ್ನ ನಾಮಮಹತ್ತು ಈ ದೇವಾಲಯದಲ್ಲಿಯೂ ಇಸ್ರಾಯೇಲ್ಯರ ಎಲ್ಲಾ ಊರುಗಳೊಳಗೆ ನನಗೆ ಇಷ್ಟವಾಗಿರುವ ಯೆರೂಸಲೇವಿುನಲ್ಲಿಯೂ ಸದಾಕಾಲವಿರುವದು;