Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ನ್ಯಾಯಸ್ಥಾಪಕರು 18:11 - ಕನ್ನಡ ಸತ್ಯವೇದವು J.V. (BSI)

11 ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್‍ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಆಗ ಚೊರ್ಗಾ ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧ ಸನ್ನದ್ಧರಾಗಿ ಹೊರಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಆಗ ಚೊರ್ಗಾ, ಎಷ್ಟಾವೋಲ್ ಊರುಗಳಿಂದ ಆರುನೂರು ಮಂದಿ ದಾನ್ ಕುಲದವರು ಯುದ್ಧಸನ್ನದ್ಧರಾಗಿ ಹೊರಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದಾನ್ ಕುಲದವರ ಆರುನೂರು ಜನರು ಚೊರ್ಗಾ ಮತ್ತು ಎಷ್ಟಾವೋಲ್ ನಗರಗಳಿಂದ ಹೊರಟರು. ಅವರು ಯುದ್ಧ ಸನ್ನದ್ಧರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಆಗ ಚೊರ್ಗದಲ್ಲಿಯೂ, ಎಷ್ಟಾವೋಲಿನಲ್ಲಿಯೂ ಇರುವ ದಾನನ ಗೋತ್ರದವರಲ್ಲಿ ಆರುನೂರು ಜನರು ಯುದ್ಧಕ್ಕೆ ತಕ್ಕ ಆಯುಧಗಳನ್ನು ಕಟ್ಟಿಕೊಂಡು, ಅಲ್ಲಿಂದ ಹೊರಟುಹೋಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ನ್ಯಾಯಸ್ಥಾಪಕರು 18:11
5 ತಿಳಿವುಗಳ ಹೋಲಿಕೆ  

ಇಷ್ಟರಲ್ಲಿ ಯುದ್ಧಸನ್ನದ್ಧರಾದ ಆರುನೂರು ಮಂದಿ ದಾನ್ಯರು ಬಂದು ಬಾಗಲಲ್ಲಿ ನಿಂತರು.


ಇಳಕಲಿನ ಪ್ರದೇಶದಲ್ಲಿ


ಇದಲ್ಲದೆ ಅವನು ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿರುವ ದಾನ್‍ಕುಲದ ಪಾಳೆಯದಲ್ಲಿದ್ದಾಗ ಯೆಹೋವನ ಆತ್ಮವು ಅವನನ್ನು ಪ್ರೇರೇಪಿಸಹತ್ತಿತು.


ನೀವು ಅಲ್ಲಿಗೆ ಹೋಗುವದಾದರೆ ಅಲ್ಲಿನ ಜನರು ನಿರ್ಭಯದಿಂದ ಜೀವಿಸುವವರೆಂದೂ ಅವರ ದೇಶವು ಬಹು ವಿಸ್ತಾರವಾಗಿದೆಯೆಂದೂ ತಿಳಿದುಕೊಳ್ಳುವಿರಿ. ದೇವರು ಅದನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನೆ; ಅದರಲ್ಲಿ ದೊರಕದಿರುವ ಪದಾರ್ಥಗಳು ಲೋಕದಲ್ಲೇ ಇಲ್ಲ ಅಂದರು.


ಗಟ್ಟಾಹತ್ತಿ ಯೆಹೂದದ ಕಿರ್ಯತ್ಯಾರೀವಿುನ ಬಳಿಯಲ್ಲಿ ಇಳುಕೊಂಡರು. ಆದದರಿಂದ ಆ ಸ್ಥಳಕ್ಕೆ ಇಂದಿನವರೆಗೂ ದಾನ್ಯರ ಪಾಳೆಯವೆಂಬ ಹೆಸರಿದೆ; ಅದು ಕಿರ್ಯತ್ಯಾರೀವಿುನ ಪಶ್ಚಿಮದಲ್ಲಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು