ನ್ಯಾಯಸ್ಥಾಪಕರು 18:21 - ಕನ್ನಡ ಸತ್ಯವೇದವು J.V. (BSI)21 ತರುವಾಯ ಅವರು ತಮ್ಮ ಹೆಂಡರು ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ತರುವಾಯ ಅವರು ತಮ್ಮ ಹೆಂಡತಿ ಮಕ್ಕಳನ್ನೂ, ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವು ಹಿಂದಿನಿಂದ ಹೊರಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ತರುವಾಯ ಅವರು ತಮ್ಮ ಮಡದಿ ಮಕ್ಕಳನ್ನೂ ಕುರಿದನ ಮೊದಲಾದ ಸೊತ್ತನ್ನೂ ಮುಂದಾಗಿ ಕಳುಹಿಸಿ ತಾವೂ ಹಿಂದಿನಿಂದ ಹೊರಟರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಆಗ ದಾನ್ಯರ ಆರುನೂರು ಜನರು ಲೇವಿಯ ಯಾಜಕನೊಂದಿಗೆ ಮೀಕನ ಮನೆಯನ್ನು ಬಿಟ್ಟುಹೊರಟರು. ಅವರು ತಮ್ಮ ಹೆಂಡತಿಮಕ್ಕಳನ್ನೂ ತಮ್ಮ ದನಕರುಗಳನ್ನೂ ಎಲ್ಲಾ ವಸ್ತುಗಳನ್ನೂ ಮುಂದೆ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಅವರು ತಿರುಗಿಕೊಂಡು ಹೊರಟು, ಚಿಕ್ಕವರನ್ನೂ, ಸಲಕರಣೆಗಳನ್ನೂ, ಪಶುಗಳನ್ನೂ ತಮಗೆ ಮುಂದಾಗಿ ಕಳುಹಿಸಿದರು. ಅಧ್ಯಾಯವನ್ನು ನೋಡಿ |