ನ್ಯಾಯಸ್ಥಾಪಕರು 19:1 - ಕನ್ನಡ ಸತ್ಯವೇದವು J.V. (BSI)1 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ಮೂಲೆಯಲ್ಲಿ ಒಬ್ಬಾನೊಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇವಿುನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆ ಕಾಲದಲ್ಲಿ ಇಸ್ರಾಯೇಲ್ಯರೊಳಗೆ ಅರಸನಿರಲಿಲ್ಲ. ಎಫ್ರಾಯೀಮ್ ಪರ್ವತಪ್ರದೇಶದ ಒಂದು ದೂರ ಸ್ಥಳದಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೇತ್ಲೆಹೇಮಿನವಳಾದ ಒಬ್ಬ ಸ್ತ್ರೀಯು ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆ ಕಾಲದಲ್ಲಿ ಇಸ್ರಯೇಲರಿಗೆ ಅರಸನಿರಲಿಲ್ಲ. ಎಫ್ರಯಿಮ್ ಪರ್ವತ ಪ್ರದೇಶದ ಒಂದು ಮೂಲೆಯಲ್ಲಿ ಯಾರೋ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಯೆಹೂದದ ಬೆತ್ಲೆಹೇಮಿನವಳಾದ ಒಬ್ಬ ಸ್ತ್ರೀ ಅವನಿಗೆ ಉಪಪತ್ನಿಯಾಗಿದ್ದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಆಗಿನ ಕಾಲದಲ್ಲಿ ಇಸ್ರೇಲರಿಗೆ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟಪ್ರದೇಶದ ಒಂದು ಮೂಲೆಯಲ್ಲಿ ಒಬ್ಬ ಲೇವಿಯು ವಾಸಮಾಡುತ್ತಿದ್ದನು. ಆ ಮನುಷ್ಯನಿಗೆ ಒಬ್ಬ ಉಪಪತ್ನಿ ಇದ್ದಳು. ಅವಳು ಯೆಹೂದದ ಬೆತ್ಲೆಹೇಮಿನವಳಾಗಿದ್ದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಇಸ್ರಾಯೇಲಿನಲ್ಲಿ ಆ ದಿವಸಗಳಲ್ಲಿ ಅರಸನಿರಲಿಲ್ಲ. ಎಫ್ರಾಯೀಮ್ ಬೆಟ್ಟದ ಒಂದು ಮೂಲೆಯಲ್ಲಿ ಒಬ್ಬ ಲೇವಿಯನು ಪ್ರವಾಸಿಯಾಗಿದ್ದನು. ಅವನು ಯೆಹೂದದ ಬೇತ್ಲೆಹೇಮಿನವಳಾದಂಥ ಸ್ತ್ರೀಯನ್ನು ಉಪಪತ್ನಿಯಾಗಿ ತೆಗೆದುಕೊಂಡಿದ್ದನು. ಅಧ್ಯಾಯವನ್ನು ನೋಡಿ |