ನ್ಯಾಯಸ್ಥಾಪಕರು 19:12 - ಕನ್ನಡ ಸತ್ಯವೇದವು J.V. (BSI)12 ಆಗ ದಣಿಯು - ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆಗ ದಣಿಯು, “ನಾವು ಇಸ್ರಾಯೇಲ್ಯರಿಲ್ಲದ ಅನ್ಯರ ಪಟ್ಟಣದಲ್ಲಿ ಇಳಿಯಬಾರದು; ಗಿಬೆಯಕ್ಕೆ ಹೋಗೋಣ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಆಗ ಆ ದಣಿ, “ನಾವು ಇಸ್ರಯೇಲರಲ್ಲದ ಅನ್ಯರ ಪಟ್ಟಣದಲ್ಲಿ ತಂಗಬಾರದು; ಗಿಬೆಯಕ್ಕೆ ಹೋಗೋಣ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದರೆ ಆ ಲೇವಿಯು, “ಬೇಡ, ನಾವು ಪರಿಚಯವಿಲ್ಲದವರ ನಗರದಲ್ಲಿ ಇರುವುದು ಬೇಡ. ಆ ಜನರು ಇಸ್ರೇಲರಲ್ಲ. ನಾವು ಗಿಬೆಯ ನಗರಕ್ಕೆ ಹೋಗೋಣ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದರೆ ಅವನ ಯಜಮಾನನು ಅವನಿಗೆ, “ನಾವು ಇಲ್ಲಿ ಇಸ್ರಾಯೇಲರಲ್ಲದವರ ಪಟ್ಟಣದಲ್ಲಿ ತಂಗಬಾರದು; ಗಿಬೆಯ ಪಟ್ಟಣಕ್ಕೆ ಹೋಗೋಣ,” ಎಂದನು. ಅಧ್ಯಾಯವನ್ನು ನೋಡಿ |